LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್

ನವದೆಹಲಿ: ಪುರುಷರ ಐಸಿಸಿ ಟಿ20 ವಿಶ್ವಕಪ್ 2026ರ ಅಂತಿಮ ಹಣಾಹಣಿಯಲ್ಲಿ ಭಾರತ ನ್ಯೂಜಿಲ್ಯಾಂಡ್ ಫೈನಲ್ ಪ್ರವೇಶ ಮಾಡಿದವು, ಅಂತಿಮವಾಗಿ ಭಾರತ-ನ್ಯೂಜಿಲ್ಯಾಂಡ್ ಮಡಿಸಿ ಚಾಂಪಿಯನ್ ಪಟ್ಟ ಏರಿಸಿಕೊಂಡಿದೆ.

ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಟಿ ಟ್ವೆಂಟಿ ಅಂತಿಮ ಪಂದ್ಯಾವಳಿಯನ್ನು ಆಯೋಜನೆ ಮಾಡಲಾಗಿತ್ತು. ಸತತ ಎರಡು ಬಾರಿ ಚಾಂಪಿಯನ್ ಪಟ್ಟ ಪಡೆದ ಮೊದಲ ತಂಡ ಭಾರತ ಇದಾಗಿದ್ದು, ಚಾಂಪಿಯನ್ ಪಟ್ಟ ಪಡೆದ ಮೊದಲ ಆತಿಥೇಯ ತಂಡವಾಗಿದೆ ಮೂರು ಬಾರಿ ಚಾಂಪಿಯನ್ಸ್ ಪಟ್ಟ ಪಡೆದ ಮೊದಲ ತಂಡವಾಗಿ ಭಾರತ ಇತಿಹಾಸವನ್ನು ನಿರ್ಮಾಣ ಮಾಡಿದೆ.

ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ 255ಕ್ಕೆ ಗುರಿಯನ್ನು ನೀಡಿತು ಅದನ್ನು ಮುರಿಯುವಲ್ಲಿ ನ್ಯೂಜಿಲೆಂಡ್ ತಂಡ ವಿಫಲವಾಗಿ ರನ್ನರ್ ಅಪ್ ಆಗಿ ಹೊರಹೊಮ್ಮಿದೆ. ಸ್ಪಿನ್ನರ್ ಜಸ್ಟ್ ಪ್ರೀತ್ ಮುಂಬ್ರಾ ಅವರ ಅಮೋಘ ಬೌಲಿಂಗ್ ದಾಳಿಯಿಂದ ನಾಲ್ಕು ವಿಕೆಟ್ಗಳನ್ನು ಕಬಳಿಸಿದ್ದಾರೆ.

2007 ಹಾಗೂ 2014ರಲ್ಲಿ ಟಿ-20 ವಿಶ್ವಕಪ್ ಅನ್ನು ಭಾರತ ಗೆದ್ದುಕೊಂಡಿತು ತದನಂತರ 2026ರಲ್ಲಿ ಹಿರೇ ಮೊದಲ ಬಾರಿಗೆ ಆತಿಥೇಯ ನ್ಯೂಜಿಲೆಂಡ್ ತಂಡವನ್ನು ಅಂತಿಮ ಹಣಹಡಿಯಲ್ಲಿ ಸುರಿಸುವ ಮೂಲಕ ವಿಶ್ವಮಟ್ಟದಲ್ಲಿ ಚಾಂಪಿಯನ್ನಾಗಿ ಹೊರ ಹೊಮ್ಮಿದೆ.

ಇಪ್ಪತ್ತು ಓವರ್ ನಲ್ಲಿ ಐದು ವಿಕೆಟ್ ಗಳ ನಷ್ಟಕ್ಕೆ ಭಾರತ 255 ರನ್ ಮೊತ್ತ ಕಲೆ ಹಾಕಿದ್ದು, ಆದರೆ ನ್ಯೂಜಿಲ್ಯಾಂಡ್ 19 ಓವರ್ ನಲ್ಲಿ 10 ವಿಕೇಟಿಗಳನ್ನುಷ್ಟಕ್ಕೆ ಕೇವಲ 159ರ ಕಲೆ ಹಾಕಿ ಸೋತು ಸುಣ್ಣವಾಗಿ ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಚಾಂಪಿಯನ್ ಪಟ್ಟವನ್ನು ಕೈ ತಪ್ಪಿಸಿಕೊಂಡಿದ್ದಾರೆ ನ್ಯೂಜಿಲ್ಯಾಂಡ್. 96 ರಂದುಗಳ ಮುನ್ನಡೆಯಿಂದ ಭಾರತ ಅಜೇಯವಾಗಿದೆ.

ಭಾರತ ತಂಡಕ್ಕೆ ಇನ್ನಿಲ್ಲದ ಖುಷಿ ತಂದಿರುವ ವಿಚಾರವಾಗಿದ್ದು ಎಲ್ಲಾ ಕ್ರೀಡಾಪಟುಗಳು ಸಹ ತಮ್ಮ ತಮ್ಮ ಹಸ್ತಾಕ್ಷರಗಳನ್ನು ನಮೂದಿಸಿದರು. ಇನ್ನು ಭಾರತದ ಕ್ರೀಡಾಪಟುಗಳಲ್ಲಿ ಉಲ್ಲಾಸ ಉತ್ಸಾಹ ಮನೆ ಮಾಡಿದ್ದು ಇಡೀ ಕ್ರೀಡಾಂಗಣದ ತುಂಬೆಲ್ಲ ನಮ್ಮ ರಾಷ್ಟ್ರಧ್ವಜ ಕಂಗೊಳಿಸುತ್ತಿದ್ದು ಎಲ್ಲಾ ಕ್ರೀಡಾಪಟುಗಳು ಮೈಮೇಲೆ ರಾಷ್ಟ್ರಧ್ವಜವನ್ನು ಹಾಕಿಕೊಂಡು ಸಂಭ್ರಮಿಸುತ್ತಿರುವುದು ಖುಷಿಯ ವಿಚಾರವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚುನಾವಣಾನಿರತ ಸಿಬ್ಬಂದಿಗಳು, ರಾಜಕೀಯ ಪಕ್ಷಗಳ ಸಮರ್ಪಕ ಸಮನ್ವಯತೆಯಿಂದ ಪಾರದರ್ಶಕ ಚುನಾವಣೆ ಸಾಧ್ಯ: ಪೊಮ್ಮಲ ಸುನೀಲ್ ಕುಮಾರ್ಬಾಗಲೂರು ಹಾರ್ಡ್‌ವೇರ್ ಪಾರ್ಕ್‌ನಲ್ಲಿ ಜೆಟ್ವರ್ಕ್ ಉತ್ಪಾದನಾ ಸ್ಥಾವರಕ್ಕೆ ಚಾಲನೆ260 ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಗಳು ಸ್ವಚ್ಛತೆ ಕಾರ್ಯದಲ್ಲಿ ಭಾಗಿಆನ್ ಲೈನ್ ಮೂಲಕ ಎಂಎಸ್ಐಎಲ್ ಚಿಟ್ ವ್ಯವಹಾರಕ್ಕೆ ಸಿಎಂ ಚಾಲನೆಬೆಂಗಳೂರು-ಮುಂಬೈ ಹೈಸ್ಪೀಡ್ ರೈಲು, ಬೆಂಗಳೂರು- ವಿಜಯಪುರ ವಂದೇ ಭಾರತ್ ರೈಲು ಮತ್ತು ದಿನವಹಿ ವಿಶೇಷ ರೈಲಿಗೆ ಕೋರಿಕೆಉಡಾನ್' ಯೋಜನೆ ಮೂಲಕ ಭಾರತದ ಭವಿಷ್ಯದ ವೈದ್ಯಕೀಯ ಕಾರ್ಯಪಡೆಯನ್ನು ನಿರ್ಮಿಸುವ ಬದ್ಧತೆಯನ್ನು ಸಾರಿದ ನಾರಾಯಣ ಹೆಲ್ತ್ಮೆಟ್ರೋ ಟಿಕೆಟ್ ದರ: ಕೇಂದ್ರದತ್ತ ಬೊಟ್ಟು ಮಾಡಿದ ರಾಜ್ಯ ಸರ್ಕಾರಕ್ಕೆ ದಾಖಲೆ ಸಮೇತ ಟಾಂಗ್ ಕೊಟ್ಟ ನಿಖಿಲ್ಬಿಜೆಪಿ ಜಾಹೀರಾತಿನ ವಿರುದ್ಧ ಎಎಪಿ ದೂರುಪೆರಿಫೆರಲ್ ರಿಂಗ್ ರಸ್ತೆ ನಿರ್ಮಾಣ, 20 ವರ್ಷ ಕಳೆದರೂ ರೈತರಿಗೆ ಸಿಗತ ಪರಿಹಾರಕಾಂಗ್ರೆಸ್ ಪಕ್ಷ ಪಾರ್ಕಿಂಗ್ ವಿಚಾರದಲ್ಲಿ ಅಂದಾ ದರ್ಬಾರ್ ಮಾಡಲು ಹೊರಟಿದೆ