LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

513 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳು

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕೋಲಾರ ಜಿಲ್ಲೆಯಾದ್ಯಂತ ಖಾಲಿ ಇರುವ 513 ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಬಿಡುಗಡೆ ಮಾಡಿದೆ.

ಅಂಗನವಾಡಿ ಕಾರ್ಯಕರ್ತೆ- 120, ಅಂಗನವಾಡಿ ಸಹಾಯಕಿ- 393 ಹುದ್ದೆಗಳಿದ್ದು, ಅರ್ಜಿ ಸಲ್ಲಿಸಲು SSLC ಅಥವಾ ದ್ವಿತೀಯ ಪಿಯುಸಿ  ಹಾಗೂ ಜತೆಗೆ ಟೀಚಿಂಗ್‌ ಕೋರ್ಸ್‌ಗಳನ್ನು ಪಾಸ್‌ ಮಾಡಿರಬೇಕು. ನೇರ ನೇಮಕಾತಿ ಇರುತ್ತದೆ.

ಏಪ್ರಿಲ್‌ 19 ಅರ್ಜಿ ಸಲ್ಲಿಸಲು ಕೊನೆ ದಿನ. ಹೆಚ್ಚಿನ ಮಾಹಿತಿಗಾಗಿ: https://anganwadirecruit.kar.nic.in/ ಭೇಟಿ ನೀಡಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಗಳೂರಿನಲ್ಲಿ ಹಿಂಸಾರೂಪ ಕಾಂಗ್ರೆಸ್ ಪ್ರತಿಭಟನೆ: ಬಸ್ ಗೆ ಕಲ್ಲು ತೂರಾಟ,ಮೂವರು ಅರೆಸ್ಟ್- ಹಲವರ ವಿರುದ್ಧ ಪ್ರಕರಣ ದಾಖಲುಮಂಗಳೂರಿನಲ್ಲಿ ಹಿಂಸಾರೂಪ ಪಡೆದ ರಾಜ್ಯಪಾಲರ ವಿರುದ್ಧದ ಕಾಂಗ್ರೆಸ್ ಪ್ರತಿಭಟನೆ- *ಬಸ್‌ಗೆ ಕಲ್ಲು ತೂರಾಟ, ಟೈರಿಗೆ ಬೆಂಕಿ..!Indian Bank Recruitment 2024: ಬ್ಯಾಂಕ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ..!ಬೆಂಗಳೂರು: ತೆರಿಗೆ ವಿನಾಯಿತಿ ಕೇಳಿ ಬಿಬಿಎಂಪಿಗೆ ಸಾರಿಗೆ ಇಲಾಖೆ ಪತ್ರ - ಮನವಿ ತಿರಸ್ಕರಿಸಿದ ಬಿಬಿಎಂಪಿಮಹಡಿ ಮೇಲಿಂದ ಎಸಿ ಬಾಕ್ಸ್​ ಬಿದ್ದು ಯುವಕ ಸಾವುನಕಲಿ ಎನ್‌ಸಿಸಿ ಶಿಬಿರದಲ್ಲಿ 13 ಬಾಲಕಿಯರಿಗೆ ಲೈಂಗಿಕ ಕಿರುಕುಳ; 11 ಮಂದಿ ಅರೆಸ್ಟ್ಮುಡಾ ಹಗರಣ ಕೇಸ್: ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯನಲಪಾಡ್ ಹೆಸರು ಹೇಳಿ ವಿದ್ಯಾರ್ಥಿಯ ಕಿಡ್ನಾಪ್.! - ನಗ್ನ ವಿಡಿಯೋ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಆರೋಪಿಗಳುಶಿಕ್ಷಕಿಯ ಕತ್ತು ಸೀಳಿ ಕೊಲೆ ಪ್ರಕರಣ - ಆರು ಮಂದಿ ಅಪ್ರಾಪ್ತರ ಬಂಧನಊಟದ ವೇಳೆ ಹಾಸ್ಟೆಲ್‌ನಲ್ಲಿ ಇಲಿ ಪಾಷಾಣ ಸ್ಪ್ರೇ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ