LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

54 ವರ್ಷಗಳ ಬಳಿಕ ಬೆಂಗಳೂರಲ್ಲಿ ಮೊಳಗಿದ ಯುದ್ಧದ ಸೈರನ್

ಬೆಂಗಳೂರು : ಪಾಕಿಸ್ತಾನ್ ಉಗ್ರರ ಶಿಬಿರಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿದೆ.

1971ರ ಭಾರತ-ಪಾಕ್ ಯುದ್ಧದ ನಂತರ ಇದೇ ಮೊದಲ ಬಾರಿಗೆ ಮಾಕ್ ಡ್ರಿಲ್ ನಡೆಯುತ್ತಿದೆ. ಇದರ ನಡುವೆ ಇಂದು ದೇಶಾದ್ಯಂತ ಮಾಕ್ ಡ್ರಿಲ್ ನಡೆಯಿತು.

ಇದೀಗ ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಪ್ರಯುಕ್ತ ಎರಡು ನಿಮಿಷಗಳ ಕಾಲ ಸುಧೀರ್ಘವಾಗಿ ಯುದ್ಧದ ಸೈರನ್ ಮೊಳಗಿದೆ.ವೈಯಾಲಿಕಾವಲ್, ಉಪ್ಪಾರಪೇಟೆ ಪೊಲೀಸ್ ಠಾಣೆ, ಕಮರ್ಷಿಯಲ್ ಸ್ಟ್ರೀಟ್, ರಾಜಾಜಿನಗರ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಕೆರೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಅಗ್ನಿಶಾಮಕ ಠಾಣೆ ಸೇರಿದಂತೆ 35 ಸ್ಥಳಗಳಲ್ಲಿ ಸೈರನ್ ಮೊಳಗಿತು.

ಮಧ್ಯಾಹ್ನ 3:58 ರಿಂದ ಸಂಜೆ 4ರ ವರೆಗೆ ಸೈರನ್ ಮೊಳಗಿತು. ಸುಮಾರು ಎರಡು ನಿಮಿಷಗಳ ಕಾಲ ಸೈರನ್ ಮೊಳಗಿದೆ. .ಆಪರೇಷನ್ ಅಭ್ಯಾಸ್ ಹೆಸರಿನಲ್ಲಿ ಮಾಕ್ ಡ್ರಿಲ್ ಪ್ರಯುಕ್ತವಾಗಿ ಬೆಂಗಳೂರಿನ ಸುಮಾರು 35 ಸ್ಥಳಗಳಲ್ಲಿ ಎರಡು ನಿಮಿಷಗಳ ಕಾಲ ಸೈರನ್ ಮೊಳಗಿತು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ವೆಚ್ಚದ ನೀರಿನ ಟ್ಯಾಂಕ್!ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪಸಮಾನತೆಗೆ ಪೂರಕವಾಗಿ ಗ್ಯಾರಂಟಿ ಯೋಜನೆಗಳು ಜಾರಿ:  ಶಾಸಕ ಟಿ.ರಘುಮೂರ್ತಿ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-01-2026.!ಇಂದಿನ ವಚನ: -ಹಡಪದ ಅಪ್ಪಣ್ಣ  ಅವರ ವಚನ..!ಫೆ. 1 ರಂದು ಹಿಂದೂ ಸಂಗಮ ಕಾರ್ಯಕ್ರಮ: ಅಧ್ಯಕ್ಷ ಅನಿತ್ ಕುಮಾರ್.!