ಟಿ.ಎ.ನಾರಾಯಣಗೌಡರವರ 58ನೇ ಜನ್ಮದಿನ
ಮರಿಯಮ್ಮನಹಳ್ಳಿ:ಕರ್ನಾಟಕ ರಕ್ಷಣಾವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರವರ 58ನೇ ಜನ್ಮದಿನದ ನಿಮಿತ್ತ,ಕರ್ನಾಟಕ ರಕ್ಷಣಾವೇದಿಕೆ ಹೊಸಪೇಟೆ ತಾ.ಘಟಕ,ಮರಿಯಮ್ಮನಹಳ್ಳಿ ಹೋಬಳಿಘಟಕಗಳಿಂದ,ಶ್ರೀಲಕ್ಷ್ಮಿನಾರಾಯಣಸ್ವಾಮಿ,ಶ್ರೀಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷಪೂಜೆ ಸಲ್ಲಿಸಿ,ಪ್ರಾಥಮಿಕ ಆರೋಗ್ಯಕೇಂದ್ರ ಮತ್ತು ಖಾಸಗಿ ಆಸ್ಪತ್ರೆಗಳರೋಗಿಗಳಿಗೆ ಹಣ್ಣು,ಬ್ರೆಡ್ ವಿತರಿಸಿದರು.ಈ ಸಂಧರ್ಭದಲ್ಲಿ ಕ.ರ.ವೇ.ಪದಾಧಿಕಾರಿಗಳು,ಕಾರ್ಯಕರ್ತರು ಹಾಜರಿದ್ದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.