LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

6 ಮತ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ

ವಿಧಾನಪರಿಷತ್‌ನ ಆರು ಸ್ಥಾನಗಳಿಗೆ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. 3 ಶಿಕ್ಷಕರ ಕ್ಷೇತ್ರ 3 ಪದವೀಧರ ಕ್ಷೇತ್ರಗಳಿಗೆ ಮತದಾನ ನಡೆಸಲಿದೆ.

ಜೂನ್ 3 ರಂದು ಮತದಾನ ನಡೆಯಲಿದ್ದು, ಜೂನ್‌ 6 ರಂದು ಫಲಿತಾಂಶ ಹೊರಬೀಳಲಿದೆ. ಆಗ್ನೇಯ,ನೈಋತ್ಯ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳಗೆ ಮತ್ತು ಈಶಾನ್ಯ ನೈಋತ್ಯ ಮತ್ತು ಬೆಂಗಳೂರು ಪದವೀಧರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಆ ದಿನ ಬೆಳಿಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದ್ರುವಿ ಪಟೇಲ್‌ಗೆ ಒಲಿದ ಮಿಸ್ ಇಂಡಿಯಾ ವರ್ಲ್ಡ್ ವೈಡ್ 2024 ಒಲಿದ ಕಿರೀಟಬಾಂಬೆ ಹೈಕೋರ್ಟ್​ ಆದೇಶದಿಂದ ಕಂಗನಾ ರನೌತ್​ ನಿರಾಳ'ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ'- ರೇವಣ್ಣ ತಿರುಗೇಟುಬ್ರೇಕಿಂಗ್: ಮುನಿರತ್ನನನ್ನ ವಶಕ್ಕೆ‌ ಪಡೆದ ಕಗ್ಗಲೀಪುರ ಪೊಲೀಸರು27ವರ್ಷದ ಒಡಿಶಾ ಗಾಯಕಿ ರುಕ್ಸಾನಾ ಬಾನೊ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಸಾವುತಿರುಪತಿ ಪ್ರಸಾದ ಲಡ್ಡುವಿನಲ್ಲಿ ಗೋಮಾಂಸ ಟ್ಯಾಲೋ, ಮೀನಿನ ಎಣ್ಣೆ ಬಳಕೆ ದೃಢಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆರುಚಿಕರವಾದ ಫಿಷ್‌ ಸೂಪ್ ಮಾಡುವ ವಿಧಾನಆರೋಗ್ಯ ವೃದ್ಧಿಸುವ ನೀಲಿ ಶಂಖಪುಷ್ಪ: ಇಲ್ಲಿದೆ ಉಪಯುಕ್ತ ಮಾಹಿತಿನೀರಿಗೆ ಈ ವಸ್ತುಗಳನ್ನು ಬೆರೆಸಿ ಸ್ನಾನ ಮಾಡಿ ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಿ