LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

6 ವರ್ಷ ಮೋದಿಯನ್ನು ಚುನಾವಣೆಯಿಂದ ಅನರ್ಹಗೊಳಿಸುವಂತೆ ಹೈಕೋರ್ಟ್‌ಗೆ ಅರ್ಜಿ

ನವದೆಹಲಿ : ಹಿಂದೂ-ಸಿಖ್ ದೇವರುಗಳು, ಆರಾಧನಾ ಸ್ಥಳಗಳ ಹೆಸರಿನಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮತ ಕೇಳಿದ ಆರೋಪದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆರು ವರ್ಷಗಳ ಕಾಲ ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಕೀಲ ಆನಂದ್ ಎಸ್ ಜೊಂಧಳೆ ಸಲ್ಲಿಸಿದ್ದು, ಪ್ರಜಾ ಪ್ರತಿನಿಧಿ ಕಾಯ್ದೆಯಡಿ ಆರು ವರ್ಷಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರನ್ನು ಚುನಾವಣೆಯಿಂದ ಅನರ್ಹಗೊಳಿಸುವಂತೆ ಭಾರತದ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆ ಮನವಿ ಮಾಡಿದ್ದಾರೆ.

ಏ.9 ರಂದು ಉತ್ತರ ಪ್ರದೇಶದಲ್ಲಿ ಪ್ರಧಾನಿ ಮೋದಿ ಮಾಡಿದ ಭಾಷಣದ ವಿರುದ್ಧ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಧಾನ ಮಂತ್ರಿಗಳು ಹಿಂದೂ ಮತ್ತು ಸಿಖ್ ದೇವರುಗಳು ಮತ್ತು ಅವರ ಆರಾಧನಾ ಸ್ಥಳಗಳ ಹೆಸರಿನಲ್ಲಿ ಮತಗಳನ್ನು ಕೇಳಿದ್ದಾರೆ. ಮಾತ್ರವಲ್ಲದೆ, ವಿರೋಧಿ ರಾಜಕೀಯ ಪಕ್ಷಗಳು ಮುಸ್ಲಿಮರ ಪರವಾದ ಒಲುವು ಹೊಂದಿದ್ದಾರೆ ಎಂದು ಹೇಳಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರುಚಿಕರವಾದ ಬಾಳೆ ಹಣ್ಣಿನ ಹಲ್ವಾ ಮಾಡುವ ವಿಧಾನಹುರುಳಿಕಾಳಿನ ಆರೋಗ್ಯ ಪ್ರಯೋಜನಮನೆಯ ಬಳಿ ಇಂತಹ ಗಿಡಗಳಿದ್ದರೆ ದರಿದ್ರತನ ಶುರುವಾಗಿ ಕೌಟುಂಬಿಕ ಕಲಹ ಮಾನಸಿಕ ನೆಮ್ಮದಿ ಹಾಳಾಗುವುದು ಗ್ಯಾರಂಟಿ ಆದಷ್ಟು ಬೇಗ ಕಿತ್ತು ಹಾಕಿ?ಇನ್ಫೋಸಿಸ್ ನಲ್ಲಿ 2000 ಹೊಸ ಉದ್ಯೋಗಿಗಳಿಗೆ ಕೆಲಸದ ಪ್ರಕ್ರಿಯೆ ಚಾಲನೆ.!.!ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ ಬೆಲೆ ಇಷ್ಟು.!ಗ್ರಾಮೀಣ ಭಾಗದ ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಪಕರಣಗಳ ನೀಡಿಕೆ . ! ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಸೆ.2 ಮತ್ತು 3 ಗೌರಸಮುದ್ರ ಮಾರಮ್ಮನ ಜಾತ್ರೆ: ಪ್ರಾಣಿ ಬಲಿ ನಿಷೇಧರಾತ್ರಿ ಸಮಯದಲ್ಲಿ ಮಲಗುವಾಗ ಯಾವುದೇ ಕಾರಣಕ್ಕೂ ಈ ದಿಕ್ಕಿಗೆ ತಲೆ ಹಾಕಿ ಮಲಗಬೇಡಿ*ಕೆಎಎಸ್ ಪರೀಕ್ಷೆ, ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಸ್ತ್ರೀ ಕುಲದ ಮೇಲೆ ದಾಳಿ ಮಾಡುವವರಿಗೆ ಕಠೋರ ಶಿಕ್ಷೆಯಾಗಲಿ :  ಜಗದ್ಗುರು ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ.!