LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಸಿಲಿಂಡರ್ ಸ್ಪೋಟಗೊಂಡು 6 ಮಂದಿ ಗಂಭೀರವಾಗಿ ಗಾಯ..!

 

ಧಾರವಾಡ : ಧಾರವಾಡ ನಗರದ ಕೋಳಿಕೆರೆ ಬಡಾವಣೆಯಲ್ಲಿ ಸಿಲಿಂಡರ್ ಸ್ಪೋಟಗೊಂಡು 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೋಳಿಕೆರೆ ಬಡಾವಣೆಯ ಇಸ್ಮಾಯಿಲ್ ಎಂಬುವವರ ಮನೆಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ. ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನಾಲ್ವರು ಮಕ್ಕಳು ಸೇರಿದಂತೆ 6 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸ್ಪೋಟದ ರಭಸಕ್ಕೆ ಮನೆಯ ಗೋಡೆಗಳು ಪುಡಿ ಪುಡಿಯಾಗಿದ್ದು,  ವಸ್ತುಗಳು ಚೆಲ್ಲಾಪಿಲ್ಲಿಯಾಗಿದೆ. ಗಾಯಗೊಂಡವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

 

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST