LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

6 ವರ್ಷದ ಮಗನ ಕಣ್ಣೆದುರೇ ಕತ್ತು ಹಿಸುಕಿ ಪತ್ನಿ ಕೊಲೆಗೈದು ಪತಿ ಆತ್ಮಹತ್ಯೆ!

ಬೆಂಗಳೂರು: ಇತ್ತಿಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದೀಗ ಆರು ವರ್ಷದ ಮಗನ ಕಣ್ಣೆದುರೇ ಕತ್ತು ಹಿಸುಕಿ ಪತ್ನಿ ಕೊಲೆಗೈದು ಪತಿ ಸೂಸೈಡ್ ಮಾಡಿಕೊಂಡಿರುವ ಘಟನೆ ಬ್ಯಾಡರಹಳ್ಳಿಯ ಕಾಳಿ ನಗರದ ಮನೆಯಲ್ಲಿ ನಡೆದಿದೆ. ಮಮತ(33) ಪತಿಯಿಂದ ಕೊಲೆಯಾದ ಪತ್ನಿಯಾಗಿದ್ದು,

ಪತಿ ಸುರೇಶ್ (40) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರ್ಧೈವಿಯಾಗಿದ್ದಾರೆ. ಆಟೋ ಡ್ರೈವರ್‌ ಆಗಿದ್ದ ಸುರೇಶ್ ಸರಿಯಾಗಿ ಕೆಲಸ ಮಾಡದೇ,

ಸಂಸಾರ ನೋಡಿಕೊಳ್ಳದ ಹಿನ್ನೆಲೆ ದಂಪತಿ ನಡುವೆ ಪ್ರತಿನಿತ್ಯ ಗಲಾಟೆಯಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST