Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಶೇ 62.38% ಮತದಾನ

ಸುದ್ದಿಮೂಲ ವಾರ್ತೆ

ಆನೇಕಲ್, ಮೇ 11: ಕರ್ನಾಟಕ ವಿಧಾನಸಭಾ ಮತದಾನ ಕಾರ್ಯ ಯಶಸ್ವಿಯಾಗಿ ಮುಗಿದಿದ್ದು, ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಶೇ 62.38% ಮತದಾನ ನಡೆದಿದೆ.

ಕೆಲವು ಕಡೆಗಳಲ್ಲಿ ಮತಗಟ್ಟೆಗೆ ನಿಯೋಜಿಸಲಾಗಿದ್ದ ಸಿಬ್ಬಂದಿಯ ವಿಳಂಬದಿಂದಾಗಿ ರಾತ್ರಿ ರಾತ್ರಿ 9-10 ಗಂಟೆವರೆಗೂ ಮತದಾನ ನಡೆದಿರುವ ಬಗ್ಗೆ ವರದಿಯಾಗಿದೆ.

ಕ್ಷೇತ್ರದಲ್ಲಿ ಒಟ್ಟು 4,02, 595 ಮತದಾರರು ಇದ್ದಾರೆ. ಅದರಲ್ಲಿ 2,51,126 ಮತಗಳು ಚಲಾವಣೆ ಆಗಿವೆ. ಆ ಪೈಕಿ

ಮಹಿಳಾ ಮತದಾರರು 1,23,286 ಮತ್ತು ಪುರುಷ ಮತದಾರರು 1,27,815 ಹಾಗೂ ಇತರೆ 25 ಮತಗಳು ಚಲಾವಣೆ ಆಗಿವೆ.

ಮತದಾನ ಹೆಚ್ಚಳ ಸಂಬಂದ ಸಾಕಷ್ಟು ಪೂರ್ವ ಸಿದ್ಧತೆ, ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಮಿಕರಿಗೆ ವೇತನ ಸಹಿತ ರಜೆ ಜಾರಿ ಮಾಡಲಾಗಿತ್ತು. ಆದರೂ ಸಹಿತ ಕ್ಷೇತ್ರದಲ್ಲಿ 1,51,469 ಮತದಾನ ಕರ್ತವ್ಯದಿಂದ ತಪ್ಪಿಸಿಕೊಂಡಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ