LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ. 68.78% ಫಲಿತಾಂಶ

ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿನಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಶಿಕ್ಷಣ ಇಲಾಖೆಯಲ್ಲಿ 33 ಪ್ರೌಢಶಾಲೆಗಳಲ್ಲಿನ ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಂಡಿದ್ದು, ಒಟ್ಟು 2502 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ 1721 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇಕಡ 68.78% ರಷ್ಟು ಫಲಿತಾಂಶ ಬಂದಿರುತ್ತದೆ.

• ಬಿಬಿಎಂಪಿ ಮತ್ತಿಕೆರೆ ಬಾಲಕಿಯರ ಪ್ರೌಢಶಾಲೆಯು ಶೇ. 92.78 ಫಲಿತಾಂಶವನ್ನು ನೀಡಿ ಅಗ್ರಸ್ಥಾನ ಪಡೆದು ಪಾಲಿಕೆಗೆ ಕೀರ್ತಿ ತಂದಿದ್ದಾರೆ.

• ಬಿಬಿಎಂಪಿ ಭೈರವೇಶ್ವರ ನಗರ ಪ್ರೌಢಶಾಲೆಯು ಶೇ. 91.98 ಫಲಿತಾಂಶವನ್ನು ನೀಡಿ ಎರಡನೇ ಸ್ಥಾನವನ್ನು ಪಡೆದಿದೆ.

• ಬಿ.ಬಿ.ಎಂ.ಪಿ. ಹೇರೋಹಳ್ಳಿ ಪ್ರೌಢಶಾಲೆಯು ಶೇ. 90.56 ಫಲಿತಾಂಶವನ್ನು ನೀಡಿ ಮೂರನೇ ಸ್ಥಾನವನ್ನು ಪಡೆದಿದೆ.

• 2023-24ನೇ ಸಾಲಿನಲ್ಲಿ ಒಟ್ಟು 66 ವಿದ್ಯಾರ್ಥಿಗಳು ಶೇ. 85 ಕ್ಕಿಂತ ಹೆಚ್ಚು ಅಂಕ ಪಡೆದು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ.

• ಶ್ರೀರಾಂಪುರ ಬಾಲಕಿಯರ ಪ್ರೌಢಶಾಲೆಯ ಕು|| ಚಂದನ .ಪಿ ರವರು 625ಕ್ಕೆ 619 ಅಂಕಗಳನ್ನು ಪಡೆದು ಶೇ. 99.00 ರಷ್ಟು ಅಂಕಗಳನ್ನು ಗಳಿಸಿ ಪಾಲಿಕೆಗೆ ಕೀರ್ತಿ ತಂದಿರುತ್ತಾರೆ.

• ಲಗ್ಗೆರೆ ಪ್ರೌಢಶಾಲೆಯ ಯಶವಂತ್ ಟಿ.ಜೆ. ರವರು 625ಕ್ಕೆ 610 ಅಂಕಗಳನ್ನು ಪಡೆದು ಶೇ. 97.60 ರಷ್ಟು ಅಂಕಗಳನ್ನು ಗಳಿಸಿ ಪಾಲಿಕೆಗೆ ಕೀರ್ತಿ ತಂದಿರುತ್ತಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಂಭೀರ ರಕ್ತಹೀನತೆಯಿಂದ ಬಳಲುತ್ತಿದ್ದ ಯುವಕನಿಗೆ ಸ್ಟೆಮ್ ಸೆಲ್ ದಾನ ಮಾಡಿ ಜೀವರಕ್ಷಕಿಯಾದ ಬೆಂಗಳೂರಿನ ಮಹಿಳೆಫೋರ್ಟಿಸ್ ಹೆಲ್ತ್ಕೇರ್ ನಿಂದ 4 ವಿಶೇಷ ಚಿಕಿತ್ಸಾಲಯ ಆರಂಭಬೆಂಗಳೂರಿನಲ್ಲಿ ಕಲಾಮಂದಿರದ 4ನೇ ಶೋರೂಂ ಆರಂಭ96 ರನ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಭಾರತ ಟಿ20 ವಿನ್ಫೋನ್ ಕದ್ದಾಲಿಕೆ; ಸಿಎಂ ಸಿದ್ದರಾಮಯ್ಯ ಸುಳ್ಳಿಗೆ ತಿರುಗೇಟು ಕೊಟ್ಟ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿನಗರದ ಐದು ವಿಭಾಗ, ವಿಧಾನಸಭೆ ಕ್ಷೇತ್ರಗಳ ಅಧ್ಯಕ್ಷರ ಸಭೆಯಲ್ಲಿ ಮತನಾಡಿದ ಜಿಬಿಎ ಅಧ್ಯಕ್ಷರುಬೇಸಿಗೆಯಲ್ಲಿ ನೀರಿನ ತೊಂದರೆ ಎದುರಾಗದಂತೆ ಮುಂಜಾಗ್ರತಾ ಕ್ರಮ ವಹಿಸಿ: ಎ ಸಿ ಎಸ್ ತುಷಾರ್ ಗಿರಿನಾಥ್ ಸೂಚನೆಜಲಮಂಡಳಿಯ ಪ್ರೋ-ರೇಟಾ - ಜೈನ್ ಇಂಟರ್‌ನ್ಯಾಷನಲ್ ಶಾಲೆಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ಯುದ್ಧಪೀಡಿತ ದೇಶಗಳಿಂದ ಕನ್ನಡಿಗರು ಎಲ್ಲಾ ಭಾರತೀಯರು ಸುರಕ್ಷಿತವಾಗಿ ವಾಪಸ್ ಬರುತ್ತಾರೆನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರು