LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ - ಕನ್ನಡದ ಅತ್ಯುತ್ತಮ ಚಿತ್ರವಾಗಿ 'ಚಾರ್ಲಿ 777' ಆಯ್ಕೆ

ನವದೆಹಲಿ: 69 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದು, ಅತ್ಯುತ್ತಮ ಕನ್ನಡ ಚಿತ್ರವಾಗಿ ʼ777 ಚಾರ್ಲಿʼ ಆಯ್ಕೆಯಾಗಿದೆ.

'ಕಡೈಸಿ ವ್ಯವಸಾಯಿ' ಅತ್ಯುತ್ತಮ ತಮಿಳು ಚಿತ್ರವಾಗಿ ಆಯ್ಕೆಯಾಗಿದರೆ, 'ಉಪ್ಪೇನ' ಮತ್ತು 'ಹೋಮ್' ತೆಲುಗು ಮತ್ತು ಮಲಯಾಳಂನ ಅತ್ಯುತ್ತಮ ಚಿತ್ರಗಳಾಗಿ ಆಯ್ಕೆಯಾಗಿವೆ.

'ಗಂಗೂಬಾಯಿ ಕಥಿವಾಡಿ' ಮತ್ತು 'ಮಿಮಿ' ಚಿತ್ರಕ್ಕಾಗಿ ಆಲಿಯಾ ಭಟ್ ಮತ್ತು ಕೃತಿ ಸನೋನ್ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಹಂಚಿಕೊಂಡಿದ್ದು, 'ಪುಷ್ಪ: ದಿ ರೈಸ್' ಚಿತ್ರಕ್ಕಾಗಿ ಅಲ್ಲು ಅರ್ಜುನ್ ಅತ್ಯುತ್ತಮ ನಟ ಪ್ರಶಸ್ತಿ ಪಡೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ತಲುಪಲು ಇಲಾಖೆ ವತಿಯಿಂದ ಶಿಬಿರ- ಪ್ರಿಯಾಂಕ್ ಖರ್ಗೆಪ್ರಸಾದ ಸೇವಿಸಿ ಅಸ್ವಸ್ಥ ಪ್ರಕರಣ : ಲ್ಯಾಬ್ ರಿಪೋರ್ಟ್ ನಲ್ಲಿ ಬಯಲಾಯಿತು ವಿಷ ಆಹಾರದ ಸತ್ಯ.!'ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ': ಡಿಕೆಶಿಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿಸೊಸೆ ಗಂಡು ಮಗು ಹೆರಲಿಲ್ಲವೆಂದು 2 ತಿಂಗಳ ಮೊಮ್ಮಗಳ ಕತ್ತು ಹಿಸುಕಿ ಕೊಂದ ಅತ್ತೆಮಾವ