LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

69 ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ವಿವಿಧ ಕ್ಷೇತ್ರಗಳ ಒಟ್ಟು 69 ಗಣ್ಯರ ಹೆಸರನ್ನು ರಾಜ್ಯ ಸರಕಾರ ಪ್ರಕಟಿಸಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಘೋಷಣೆ ಮಾಡಿದರು.

ಸಂಘ ಸಂಸ್ಥೆಗಳು ಹಾಗೂ ವೈಯಕ್ತಿಕವಾಗಿ ಒಟ್ಟು 69 ಗಣ್ಯರಿಗೆ ಈ ಬಾರಿ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿದ್ದು, ನವೆಂಬರ್‌ 1ರಂದು ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ…

ಚಲನಚಿತ್ರ-ಕಿರುತೆರೆ

ಹೇಮಾ ಚೌಧರಿ

ಎಂಎಸ್ ನರಸಿಂಹಮೂರ್ತಿ

ಜಾನಪದ ಕ್ಷೇತ್ರ

ಇಮಾಮಸಾಬ ಎಂ. ವಲ್ಲೆಪನವರ

ಅಶ್ವ ರಾಮಣ್ಣ

ಕುಮಾರಯ್ಯ

ವೀರಭದ್ರಯ್ಯ

ನರಸಿಂಹಲು (ಅಂಧ ಕಲಾವಿದ)

ಬಸವರಾಜ ಸಂಗಪ್ಪ ಹಾರಿವಾಳ

ಎಸ್.ಜಿ. ಲಕ್ಷ್ಮೀದೇವಮ್ಮ

ಪಿಚ್ಚಳ್ಳಿ ಶ್ರೀನಿವಾಸ

ಲೋಕಯ್ಯ ಶೇರ (ಭೂತಾರಾಧನೆ)

ಸಂಗೀತ ಕ್ಷೇತ್ರ

ಪಿ ರಾಜಗೋಪಾಲ

ಎಎನ್​ ಸದಾಶಿವಪ್ಪ

ನೃತ್ಯ: ವಿದುಷಿ ಲಲಿತಾ ರಾವ್,

ಆಡಳಿ ಕ್ಷೇತ್ರ: ಎಸ್​ವಿ ರಂಗನಾಥ್( ಮಾಜಿ ಮುಖ್ಯ ಕಾರ್ಯದರ್ಶಿ)

ವೈದ್ಯಕೀಯ ಕ್ಷೇತ್ರ: ಡಾ ಜೆಬಿ ಬಿಡನಹಾಳ, ಡಾ ಮೈಸೂರು ಸತ್ಯಾನಾರಾಯಣ. ಡಾ ಲಕ್ಷ್ಮಣ ಹನುಮಂತಪ್ಪ ಬಿದರಿ

ಸಮಾಜ ಸೇವೆ: ವೀರಸಂಗಯ್ಯ, ಹೀರಾಚಂದ್ ವಾಗ್ಮರೆ, ಮಲ್ಲಮ್ಮ ಸೂಲಗಿತ್ತಿ, ದಿಲೀಪ್ ಕುಮಾರ್.

ಸಂಕೀರ್ಣ ಕ್ಷೇತ್ರ: ಹುಲಿಕಲ್ ನಟರಾಜ್, ಹೆಚ್​ಆರ್​ ಸ್ವಾಮಿ, ಪ್ರಹ್ಲಾದ ರಾವ್, ಕೆ ಅಜಿತ್ ಕುಮಾರ್ ರೈ, ಇರ್ಫಾನ್ ರಜಾಕ್, ವಿರೂಪಾಕ್ಷಪ್ಪ ರಾಮಚಂದ್ರಪ್ಪ ಹಾವನೂರು,

ಹೊರದೇಶ-ಹೊರನಾಡು: ಕನ್ನಯ್ಯ ನಾಯ್ಡು, ಡಾ. ತುಂಬೆ ಮೊಹಿಯುದ್ದೀನ್, ಚಂದ್ರಶೇಖರ್ ನಾಯಕ್ ಪರಿಸರ: ಆಲ್ಮಿತ್ರಾ ಪಟೇಲ್

ಕೃಷಿ: ಶಿವನಾಪುರ ರಮೇಶ, ಪುಟ್ಟೀರಮ್ಮ

ಮಾಧ್ಯಮ: ಎನ್.ಎಸ್. ಶಂಕರ್, ಸನತ್ ಕುಮಾರ್ ಬೆಳಗಲಿ, ಎ.ಜಿ. ಕಾರಟಗಿ, ರಾಮಕೃಷ್ಣ ಬಡಶೇಶಿ

ಸಾಹಿತ್ಯ ಕ್ಷೇತ್ರ: ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್

ಶಿಲ್ಪಕಲೆ ಕ್ಷೇತ್ರ: ಶಿಲ್ಪಿ ಅರುಣ್ ಯೋಗಿರಾಜ್ (ಅಯೋಧ್ಯಾ ಬಾಲರಾಮನ ಶಿಲ್ಪಿ)
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮೋಹನದಾಸರವರ ಜನಗಣತಿ ಲೋಪ ಸರಿಪಡಿಸಿ: ಶ್ರೀ ಇಮ್ಮಡಿಸಿದ್ಧರಾಮೇಶ್ವರ ಸ್ವಾಮೀಜಿ.!ನಟ ದರ್ಶನ್- ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳಿಗೆ ಜೈಲು.!ಶಾಲಾ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಪದೋನ್ನತಿ.!ಇಂದಿನಿಂದ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!ಜರ್ಮನಿಯಲ್ಲಿ ಕೈತುಂಬ ಸಂಬಳ ನೀಡುವ ಎಂಎನ್‌ಸಿ ಕಂಪನಿ ಬಿಟ್ಟು . ಐಪಿಎಸ್‌ ಅಧಿಕಾರಿ ಆದ ಕತೆ.!ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್ .!ಗ್ರಾಮ ಪಂಚಾಯಿತಿ ನೌಕರರಿಗೆ ಗುಡ್ ನ್ಯೂಸ್.!ಭೂ ಪರಿವರ್ತನೆಯಿಂದ ವಿನಾಯಿತಿ ಎಷ್ಟು ಎಕೆರೆಗೆ ಇಲ್ಲಿದೆ ಮಾಹಿತಿ.!ಗೊಲ್ಲ ಸಮಾಜದ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ40 ವರ್ಷಗಳಿಂದಲೂ ಹೋರಾಟ: ಮೀಸೆ ಮಹಾಲಿಂಗಪ್ಪ.!ಗುರುವಾರದ ದಿನ ತುಳಸಿಗೆ ಸಂಬಂಧಿಸಿದ ಈ ಕೆಲಸ ಮಾಡಿದರೆ ಧನ, ಸಂಪತ್ತು ಪ್ರಾಪ್ತಿ.!