LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೆಹಲಿಯಲ್ಲಿ ಕುಸಿದು ಬಿದ್ದ 4 ಅಂತಸ್ತಿನ ಕಟ್ಟಡ - 8 ಮಂದಿಯ ರಕ್ಷಣೆ, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ

ನವದೆಹಲಿ : ಈಶಾನ್ಯ ದೆಹಲಿಯ ಸೀಲಾಮ್‌ಪುರದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದು ಬಿದ್ದು ಅವಘಡ ಸಂಭವಿಸಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ದೆಹಲಿಯ ವೆಲ್ಕಮ್ ಪ್ರದೇಶದಲ್ಲಿರುವ ಜನತಾ ಮಜ್ದೂರ್ ಕಾಲೋನಿಯಲ್ಲಿ ಶನಿವಾರ‌ ಜುಲೈ 12 ರ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈಗಾಗಲೇ 14 ತಿಂಗಳ ಮಗು ಸೇರಿ 8 ಮಂದಿಯನ್ನು ರಕ್ಷಿಸಲಾಗಿದೆ.

ಇನ್ನೂ 6ಕ್ಕೂ ಹೆಚ್ಚು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, 7 ಅಗ್ನಿಶಾಮಕ ದಳದವರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಬೆಳಗ್ಗೆ 7 ಗಂಟೆಗೆ ಕಟ್ಟಡ ಕುಸಿದ ಬಗ್ಗೆ ನಮಗೆ ಕರೆ ಬಂದಿದೆ. ಹಲವು ತಂಡಗಳು ಕಾರ್ಯನಿರ್ವಹಿಸುತ್ತಿವೆ. ಏಳು ಅಗ್ನಿಶಾಮಕ ಟೆಂಡರ್‌ಗಳು ಸ್ಥಳದಲ್ಲಿವೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026