LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯುವತಿಯ ಕಾಲಿಗೆ 12 ಮೊಳೆ ಹೊಡೆದು ಕ್ರೂರ ಹತ್ಯೆ

ಬಿಹಾರದ ಹರ್ನೌತ್ ಬ್ಲಾಕ್‌ನ ಬಹದ್ದೂರ್‌ಪುರ ಗ್ರಾಮದಲ್ಲಿ ಭೀಕರ ಘಟನೆ ಬೆಳಕಿಗೆ ಬಂದಿದೆ. ಯುವತಿಯನ್ನು ಕ್ರೂರವಾಗಿ ಹತ್ಯೆ ಮಾಡಿರುವ ದುಷ್ಕರ್ಮಿಗಳು ಆಕೆಯ ಕಾಲಿಗೆ 12 ಮೊಳೆ ಹೊಡೆದು ಬರ್ಬರ ಕೃತ್ಯವೆಸಗಿದ್ದಾರೆ.

ಬುಧವಾರ ಬೆಳಿಗ್ಗೆ ಸ್ಥಳೀಯರು ಹೆದ್ದಾರಿ ಪಕ್ಕದ ಕಾಡಿನಲ್ಲಿ ಯುವತಿಯ ಶವವನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೆಂಪು ನೈಟಿ ಧರಿಸಿದ್ದ ಆಕೆ ಒಂದೇ ಕೈಗೆ ಬ್ಯಾಂಡೇಜ್ ಹಾಕಿದ್ದಳು. ಯುವತಿಯ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ ಯುವತಿ ಆಸ್ಪತ್ರೆಯಲ್ಲಿ ಮೃತಪಟ್ಟಿರಬಹುದು ಮತ್ತು ಪ್ರಕರಣ ತಪ್ಪಿಸಲು ಆಕೆಯ ದೇಹವನ್ನು ಇಲ್ಲಿ ಎಸೆಯಲಾಗಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಇನ್ನೊಂದ ಕಡೆ, ಮಾಟ-ಮಂತ್ರ ಅಥವಾ ನರಬಲಿ ಅಂಶವೂ ಇದಕ್ಕೆ ಸಂಬಂಧಿಸಿರಬಹುದು ಎಂಬ ವದಂತಿ ಹರಿದಾಡುತ್ತಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿ.ವಿಮಲಾಕ್ಷಿಗೆ “ದಕ್ಷಿಣ ಭಾರತದ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ” ಪ್ರದಾನಸ್ವ ಉದ್ಯೋಗ ನೆರವಿಗೆ ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಅಹ್ವಾನ..!ಈ ಶಕ್ತಿಶಾಲಿಯಾದ ಮಂತ್ರವನ್ನು 11 ಬಾರಿ ಪಟನೆ ಮಾಡುವುದರಿಂದ ನೀವು ಪ್ರೀತಿಸಿದವರು ಮೊದಲಿನಂತೆ ಸರಿಯಾಗುತ್ತಾರೆಕನ್ನಡದ ‘ ತಿಥಿ’ ಸಿನಿಮಾದಲ್ಲಿ ಅಭಿನಯಸಿದ್ದ  ‘ಸೆಂಚೂರಿ ಗೌಡ’ನಿಧನ.!ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ..! ಕೆಲ ಕಾಲ ಉದ್ವಿಗ್ನ.!ಎಲ್ಲಾ ಹಿಂದುಳೀದ ಜಾತಿಗಳ ಸಮುದಾಯ ಸಂಘಗಳಿಗೆ  2.5 ಎಕರೆ ಜಮೀನು..!ವಿ.ವಿ.ಸಾಗರ ಜಲಾಶಯಕ್ಕೆ ಸಚಿವ ಡಿ.ಸುಧಾಕರ್ ಬಾಗಿನ ಅರ್ಪಣೆಇಂದಿನ ವಚನ -ಅಮುಗೆ ರಾಯಮ್ಮ !ಬಳ್ಳಾರಿ ಫೈರಿಂಗ್ ಪ್ರಕರಣ: ಸತೀಶ್ ರೆಡ್ಡಿ ಸೇರಿಂದತೆ ಗನ್ ಮ್ಯಾನ್ಗಳ ಬಂಧನ.!ಪ್ರಕೃತಿಸಹಜ ಜೀವನಶೈಲಿ ಅಳವಡಿಸಿಕೊಳ್ಳಿ: ಆದ್ಮದೀಪಾನಂದ ಸ್ವಾಮೀಜಿ