K2kannadanews.in
https://youtu.be/a9yGD9KeFd0?si=tQOK_UrWFEebNBiy
Accident News ರಾಯಚೂರು : ರಾಯಚೂರು ಮಂತ್ರಾಲಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರೊಂದು ವಿಶೇಷ ಚೇತನ ಓಡಿಸುತ್ತಿದ್ದ ಬೈಕಿಗೆ ಹಿಂಬದಿಯಿಂದ ಬಂದ ಕಾರೊಂದು ಡಿಕ್ಕಿ ಹೊಡೆದು ಹೋದ ಘಟನೆ ಯರಗೇರಾ ಗ್ರಾಮದ ಹತ್ತಿರ ಜರುಗಿದೆ.
ಮಂಗಳವಾರ ಸಂಜೆ 5 ಗಂಟೆಗೆ ಸುಮಾರಿಗೆ ನಡೆದ ಘಟನೆ ನಡೆದಿದೆ, ಕಾರು ಡಿಕ್ಕಿ ಹೊಡೆದು ನಿಲ್ಲಿಸದೇ ಹೊಗಿದೆ. ಈ ವೇಳೆ ಘಟನೆಯಲ್ಲಿ ವಿಶೇಷ ಚೇತನ ವ್ಯಕ್ತಿಗೆ ಕಾಲು, ಕೈ ಮತ್ತು ಬುಜಕ್ಕೆ ಪೆಟ್ಟಾಗಿದ್ದು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಲಾಗಿದ್ದು, ವ್ಯಕ್ತಿ ಚೇತರಿಸಿಕೊಂಡಿದ್ದಾನೆ. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಗೆ ಆರಂಭಿಸಿದ್ದಾರೆ.