ಪ್ರಚೋದನಕಾರಿ ಭಾಷಣ: ಡಾ.ಪ್ರಭಾಕರ ಭಟ್ ಅವರ ವಿರುದ್ಧ ದೂರು ದಾಖಲು.!
ಬಂಟ್ವಾಳ: ಬಜ್ಜೆಯಲ್ಲಿ ಹತ್ಯೆಯಾದ ಸುಹಾಸ್ ಶೆಟ್ಟಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂದು ಆರೋಪಿ ಆರ್.ಎಸ್.ಎಸ್. ಮುಖಂಡ ಡಾ.ಪ್ರಭಾಕರ ಭಟ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಜನರನ್ನುದ್ದೇಶಿಸಿ ಭಾಷಣ ಮಾಡುವ ವೇಳೆ, ಸಮಾಜದ ಸ್ವಾಸ್ತ್ರ ಕೆಡುವಂತೆ, ಮತಿಯ ಗುಂಪುಗಳ ನಡುವೆ ವೈಮನಸ್ಸುಂಟು ಮಾಡುವಂತೆ, ಪ್ರಚೋದನಾತ್ಮಕವಾಗಿ ಹೇಳಿಕೆಯನ್ನು ನೀಡಿರುತ್ತಾರೆ. ಇದರಿಂದಾಗಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳಿರುವುದರಿಂದ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.