LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅತ್ತೆ ಮಾವನ ಮೇಲೆ ಹಲ್ಲೆ ಮಾಡಿದ ದಂತ ವೈದ್ಯೆ ….!

ಬೆಂಗಳೂರು: ವಯಸ್ಸಾದ ಅತ್ತೆ, ಮಾವನ ಮೇಲೆ ವಿಕ್ಟೋರಿಯಾ ಆಸ್ಪತ್ರೆ  ವೈದ್ಯೆ ಪ್ರಿಯದರ್ಶಿನಿ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಘಟನೆ ಸಂಬಂಧ ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ   ಪ್ರಕರಣ ದಾಖಲಾಗಿದೆ. ವೈದ್ಯೆ ಪ್ರಿಯದರ್ಶಿನಿ ಅತ್ತೆ-ಮಾವನ ಮೇಲೆ ಹಲ್ಲೆ ಮಾಡಿರುವ ವಿಡಿಯೋ ವೈರಲ್​ ಆಗಿದೆ.

ಇಎಸ್ಐ ಆಸ್ಪತ್ರೆಯ ದಂತ ವೈದ್ಯ ನವೀನ್ ಕುಮಾರ್ ಮತ್ತು ವಿಕ್ಟೋರಿಯಾ ಆಸ್ಪತ್ರೆ ವೈದ್ಯ ಪ್ರಿಯದರ್ಶಿನಿ 2007ರಲ್ಲಿ ವಿವಾಹವಾಗಿದ್ದಾರೆ. ಕೆಲ ವರ್ಷಗಳ ಹಿಂದೆ ಇಬ್ಬರ ನಡುವೆ ವೈಮನಸ್ಸು ಉಂಟಾಗಿ ನವೀನ್ ವಿಚ್ಛೇದನ ಪಡೆಯಲು ಮುಂದಾಗಿದ್ದಾರೆ. 2017ರಿಂದ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನ ಪ್ರಕರಣ ನಡೆಯುತ್ತಿದೆ. ಅತ್ತೆ-ಮಾವನಿಗೆ ಪ್ರಿಯದರ್ಶಿನಿ ಕಳೆದ 10 ವರ್ಷದಿಂದ ಕಿರುಕುಳ ನೀಡುತ್ತಿರುವ ಆರೋಪ ಕೇಳಿಬಂದಿದೆ. ಕಿರುಕುಳ ಕೊಡುತ್ತಿದ್ದ ಹಿನ್ನೆಲೆಯಲ್ಲಿ ನವೀನ್​ ಕುಮಾರ್​ ಪತ್ನಿ ಪ್ರಿಯದರ್ಶಿನಿಯನ್ನು ತೊರೆದು ತಂದೆ-ತಾಯಿ ಜೊತೆ ಬೇರೆ ಮನೆಯಲ್ಲಿ ವಾಸವಾಗಿದ್ದಾರೆ. ಇನ್ನು, ಪ್ರಿಯದರ್ಶಿನಿ ಮಕ್ಕಳ ಜೊತೆ ವಾಸವಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈರಲ್ ಮಾಲೀಕನ ಶವ ಇದ್ದ ವಾಹನವನ್ನು 4 ಕಿಮೀ ವರೆಗೂ ಹಿಂಬಾಲಿಸಿದ ಶ್ವಾನ- ವೈರಲ್ ವಿಡಿಯೋ ನೋಡಿಉದಯನಿಧಿ ಸ್ಟಾಲಿನ್‌ನ ಹಿಂದೂ ವಿರೋಧಿ ಹೇಳಿಕೆಗಳು ದ್ವೇಷ ಭಾಷಣಕ್ಕೆ ‌ಸಮ: ಹೈಕೋರ್ಟ್9 ತಿಂಗಳ ಅಸಾಧಾರಣ ಬಾಹ್ಯಾಕಾಶ ಪಯಣದ ಬಳಿಕ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಜೈಪುರ ಬಳಿ ತಪ್ಪಿದ ದೊಡ್ಡ ರೈಲು ಅಪಘಾತಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ವೆಚ್ಚದ ನೀರಿನ ಟ್ಯಾಂಕ್!ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪ