Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ತಮಿಳುನಾಡಿನ ಹೊಸ ಮುಖ್ಯಮಂತ್ರಿ ವಿಜಯ್ ಮತ್ತು ಸ್ಟಾಲಿನ್ ನಡುವೆ ಚರ್ಚೆ

ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಅವರು ಮಾಜಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಭೇಟಿಯಾದರು. ಇಂದಿನ ಭೇಟಿಯಲ್ಲಿ ಇಬ್ಬರು ನಾಯಕರು ಏನು ಚರ್ಚಿಸಿದರು ಎಂಬುದು ಸ್ಪಷ್ಟವಾಗಿಲ್ಲ. ಕಪ್ಪು ಸೂಟ್ ಧರಿಸಿದ್ದ ವಿಜಯ್, ಡಿಎಂಕೆ ಮುಖ್ಯಸ್ಥರನ್ನು ಭೇಟಿಯಾಗಿ ಪರಸ್ಪರ ಕೈಮುಗಿದು ಕುಶಲೋಪರಿ ವಿಚಾರಿಸಿಕೊಂಡರು. ಈ ವೇಳೆ ಉದಯನಿಧಿ ಸ್ಟಾಲಿನ್ ಕೂಡ ಉಪಸ್ಥಿತರಿದ್ದರು.

ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಬೆಂಬಲದೊಂದಿಗೆ ವಿಜಯ್ ಹೊಸ ಸರ್ಕಾರ ರಚಿಸುವಲ್ಲಿ ಯಶಸ್ವಿಯಾದರು. ಅವರು ಭಾನುವಾರ ತಮಿಳುನಾಡಿನ 9ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಗಮಂಗಲ: ತಾಲೂಕಿನ ರಾ ಹೆ 75ರ ವರಾಹಸಂದ್ರ ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ : ಬಸ್ ಚಾಲಕ ದುರ್ಮರಣದೇವರಾಜ್ ಎಂಬ ವ್ಯಕ್ತಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ, ಪೊಲೀಸ್ ತನಿಖೆಗೆ ಗ್ರಾಮಸ್ಥರ ಒತ್ತಾಯಉತ್ತಮ ವ್ಯಕ್ತಿತ್ವ, ಚಾಣಾಕ್ಷ ಕಾರ್ಯವೈಖರಿ; ವರ್ಗಾವಣೆಯಾದ ಚಾ ವಿ ಸ ನಿ ನಿ ಯ AE ಮತ್ತು ಪ್ರಭಾರ AEE ಅವರಿಗೆ ಭಾವಪೂರ್ಣ ಬೀಳ್ಕೊಡುಗೆಹಾಸನ: ನಿರ್ಮಾಣ ಹಂತದ ಮನೆಯ ಕ್ಯೂರಿಂಗ್ ವೇಳೆ ವಿದ್ಯುತ್ ಅವಘಡ – ಕುಣಿಗಲ್ ಆರ್‌ಎಫ್‌ಒ ಜಗದೀಶ್ ಸಾವುಟಾಟಾ ಪವರ್ ಲೈಸೆನ್ಸ್‌ಗೆ ವಿರೋಧ: ಹೆಚ್.ಡಿ. ರೇವಣ್ಣರಿಂದ ಸಂಪೂರ್ಣ ಬೆಂಬಲವಿದ್ಯುತ್ ವಿತರಣಾ ಖಾಸಗೀಕರಣ ವಿರೋಧಿಸಿ ಸಂಸದರಿಗೆ ಮನವಿಇರಾನ್–ಅಮೆರಿಕ ಶಾಂತಿ ಮಾತುಕತೆ ನಡುವೆ ಖಮೇನಿ ಅಂತ್ಯಕ್ರಿಯೆ ದಿನಾಂಕ ಘೋಷಣೆಮಧ್ಯಪ್ರಾಚ್ಯದಲ್ಲಿ ಕಾಳಗದ ಕಾವು: US ನೌಕಾನೆಲೆ ಮೇಲೆ ಇರಾನ್ ದಾಳಿ, ಪ್ರತೀಕಾರ ಅನಿವಾರ್ಯ ಎಂದ ಟ್ರಂಪ್13 ಕಿ.ಮೀ ಕಾಮಗಾರಿ ಪೂರ್ಣಗೊಂಡ ತುಮಕೂರು–ಚಿತ್ರದುರ್ಗ ರೈಲು ಯೋಜನೆ; ಸಂಪೂರ್ಣ ಮಾರ್ಗ ಯಾವಾಗ ಸಿದ್ಧ?ಬಂಡೀಪುರದಲ್ಲಿ ಭದ್ರತಾ ಲೋಪ: ರೌಡಿ ಶೀಟರ್ ಗ್ಯಾಂಗ್‌ನ ಎಣ್ಣೆ ಪಾರ್ಟಿ ಬಹಿರಂಗ