Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮಕ್ಕಳಾಗಲಿಲ್ಲ ಎಂದು ತನ್ನ ಕತ್ತು ಕೊಯ್ದುಕೊಂಡು ಗೃಹಿಣಿ ಆತ್ಮಹತ್ಯೆ

ಸುದ್ದಿಮೂಲ ವಾರ್ತೆ

ಯಾದಗಿರಿ, ಜು. 6 : ಮಕ್ಕಳಾಗಲಿಲ್ಲ ಎಂದು ತನ್ನ ಕತ್ತು ಕೊಯ್ದುಕೊಂಡು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊಸ ಬಸ್ ನಿಲ್ದಾಣ ಎದುರುಗಡೆ ಇರುವ ಚಿರಂಜೀವಿ ನಗರದಲ್ಲಿ ಗುರುವಾರ ನಡೆದಿದೆ.

ತಾಯಮ್ಮ (38) ಎನ್ನುವ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಮನೆಯಲ್ಲಿರುವ ಇಳಿಗೆಯಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಮನೆಯಲ್ಲಿ ಪತಿ ವೆಂಕಟೇಶ ಹಾಗೂ ತನ್ನ ಸಹೋದರಿಯರ ಜೊತೆ ವಾಸವಾಗಿದ್ದ ತಾಯಮ್ಮಗೆ ಕಳೆದ 8 ವರ್ಷದ ಹಿಂದೆ ಮದುವೆಯಾಗಿತ್ತು. ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು ಎಂದು ಹೇಳಲಾಗಿದ್ದು, ಇಂದು ಬೆಳಿಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ತಾಯಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಸ್ಥಳಕ್ಕೆ ನಗರ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವ ಪರೀಕ್ಷೆ ಬಳಿಕ ತನಿಖೆ ಮುಂದುವರೆಸಲಾಗಿದೆ.

ಆತ್ಮಹತ್ಯೆ ತಡೆಗಟ್ಟಲು ಮತ್ತು ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ಸಹಯೋಗದೊಂದಿಗೆ SAHAI ಸಹಾಯವಾಣಿ ಕಾರ್ಯನಿರ್ವಹಿಸುತ್ತಿದೆ. ಸಂಪರ್ಕಸಂಖ್ಯೆ: 080 - 25497777

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ