Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕುರಿಗಳನ್ನ ತೊಳೆಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ಚಿಕ್ಕನಾಯಕನಹಳ್ಳಿ: ತಾಲೂಕಿನ ಹುಳಿಯಾರು ಹೋಬಳಿಯ ತಮ್ಮಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ ಕುರಿಗಳನ್ನು ಮೇಯಿಸಲು ತೆರಳಿದ್ದ ಜಯಣ್ಣ ಅವರು, ಕುರಿಗಳನ್ನು ತೊಳೆಯಲು ನೀರಿನ ಬಳಿಗೆ ತೆರಳಿದ ವೇಳೆ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

news_1790420696_0_765.webp

 

ಜಯಣ್ಣ ಅವರು ಇಬ್ಬರು ಮಕ್ಕಳ ತಂದೆಯಾಗಿದ್ದು, ಅವರ ನಿಧನದಿಂದ ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ದುಃಖದ ವಾತಾವರಣ ನಿರ್ಮಾಣವಾಗಿದೆ.

ಘಟನೆ ತಿಳಿದ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ ತಹಸೀಲ್ದಾರ್ ಮಮತಾ ಎಂ. ಅವರು ಮೃತರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಘಟನೆಯ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವರದಿ ಚೇತನ್ ಜಿ ಜಾನಕಲ್

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST