LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ..!

ಹುಬ್ಬಳ್ಳಿ : ಅಪ್ರಾಪ್ತ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ. ಅಷ್ಟೇ ಅಲ್ಲಾ ವಿಡಿಯೋ ಕೂಡ ಮಾಡಿಟ್ಟಿಕೊಂಡು ತಮ್ಮ ವಿಕೃತಿ ಮೆರದಿದ್ದಾರೆ. ಏಳನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಮಾಡಿದ್ದಾರೆ.

ಹುಬ್ಬಳ್ಳಿ ನಗರದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಓರ್ವ ಬಾಲಕನ ಮನೆಯಲ್ಲಿ ಯಾರು ಇಲ್ಲದೇ ಇದ್ದಾಗ, ಬಾಲಕಿಯನ್ನು ಕರೆದುಕೊಂಡು ಹೋಗಿ ಬಾಲಕಿ ಮೇಲೆ ಅತ್ಯಾಚಾರ ಮಾಡಿದ್ದಾರೆ. ಬಳಿಕ ವಿಡಿಯೋ ಮಾಡಿಟ್ಟುಕೊಂಡು ತನ್ನ ಇನ್ನೊಬ್ಬ ಸ್ನೇಹಿತನಿಗೆ ಹೇಳಿದ್ದ. ಆತ ಮಾರನೇ ದಿನ ಬಾಲಕಿಯನ್ನು ಕರೆದುಕೊಂಡು ಹೋಗಿ ಬೆದರಿಕೆ ಹಾಕಿ ಅತ್ಯಾಚಾರ ಮಾಡಿದ್ದಾನೆ. ಜೊತೆಗೆ ತನ್ನ ಮತ್ತೊಬ್ಬ ಸ್ನೇಹಿತನಿಗೆ ಹೇಳಿದ್ದಾನೆ. ಆತ ಕೂಡ ಬಾಲಕಿಗೆ ಬೆದರಿಕೆ ಹಾಕಿ ಮತ್ತೊಂದು ದಿನ ಬಾಲಕಿಯನ್ನು ಕರೆದುಕೊಂಡು ಹೋಗಿ ಅಚ್ಯಾಚಾರ ಮಾಡಿದ್ದಾನೆ.

ಬಾಲಕಿ ತನ್ನ ಮೇಲೆ ಅತ್ಯಾಚಾರವಾಗಿದ್ರೂ ಮನೆಯವರಿಗೆ ಈ ಬಗ್ಗೆ ಹೇಳಿರಲಿಲ್ಲ. ಆದರೆ ನಿನ್ನೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಈ ವೇಳೆ ತಾಯಿ ವಿಚಾರಿಸಿದಾಗ ಬಾಲಕಿ ತನ್ನ ಮೇಲೆ ನಡೆದಿರೋ ಅತ್ಯಾಚಾರ ಬಗ್ಗೆ ಹೇಳಿದ್ದಾಳೆ. ಈ ಹಿನ್ನೆಲೆಯಲ್ಲಿ ಬಾಲಕಿ ಮತ್ತು ಬಾಲಕಿಯ ತಾಯಿ ಶಹರ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಶಹರ ಠಾಣೆಯ ಪೊಲೀಸರು ಮೂವರು ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಅರ್ಜಿ ಆಹ್ವಾನದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 21-02-2026ಇಂದಿನ ವಚನ-ಅಮುಗೆ ರಾಯಮ್ಮ.!ಎರಡು ಬಾರಿ UPSC ಪರೀಕ್ಷೆಯಲ್ಲಿ ವಿಫಲ ಅದರೂ ದೃತಿಗೆಡದೆ ಪಾಸಾದವರ ಕಥೆ.!ಈ ರೀತಿಯಾಗಿ ಅಂಜನಾವನ್ನು ತಯಾರಿಸಿಕೊಂಡು ನಿಮ್ಮ ಪ್ರತಿಯೊಂದು ಸಮಸ್ಯೆಗಳನ್ನು ತಂತ್ರ ಮಂತ್ರದ ಬಾಧೆಗಳನ್ನು ನೀವೇ ಪರಿಹರಿಸಿಕೊಳ್ಳಬಹುದುಬೈಕ್‍ಗಳಿಗೆ ಸಂಬಂಧಿಸಿದ ದಾಖಲೆ ಹಾಜರುಪಡಿಸಲು ಸಾರ್ವಜನಿಕರಿಗೆ ಸೂಚನೆಆಧ್ಯಾತ್ಮ ಲೋಕದ ನಕ್ಷತ್ರಗಳಂತಿದ್ದ ಬುದ್ದ, ಅಲ್ಲಮರ ಪ್ರಭಾವ ಸಮಾಜದಮೇಲೆ ಇದೆ.    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಬ್ಯಾನರ್ ಮುಕ್ತ ಜಾತ್ರೆ.!ಫೆ.21 ಮತ್ತು 22ರಂದು ಸರಿಗಮ ಸಂಗೀತ ನೃತ್ಯೋತ್ಸವ: ಪಂಡಿತ ಪಂಚಾಕ್ಷರ ಗವಾಯಿಗಳವರ ಜಯಂತೋತ್ಸ.!ರೈತರಿಗೆ ಮುಖ್ಯ ಮಾಹಿತಿ: ಕೊಳವೆಬಾವಿ ಹಾಗೂ ಬೋರ್‍ವೆಲ್ ಕೊರೆಸುವಾಗ ಪಾಲಿಸಬೇಕಾದ ನಿಬಂಧನೆ