LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆತ್ಮಹತ್ಯೆಗೆ ಶರಣಾಗುವ ಮುನ್ನ ಪತಿಯನ್ನು ಕೊಂದ ಮಾಡೆಲ್..!!

ಅಮೇರಿಕಾದ ಫ್ಲೋರಿಡಾದಲ್ಲಿರುವ ತಮ್ಮ ಐಷಾರಾಮಿ ಮನೆಯಲ್ಲಿ ಆತ್ಮಹತ್ಯೆಗೂ ಮುನ್ನ ಮಾಡೆಲ್ ತನ್ನ ಪತಿ ಮೇಲೆ ಗುಂಡುಹಾರಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೌದು 27 ವರ್ಷದ ಮಾಡೆಲ್ ಸಬ್ರಿನಾ ಕ್ರಾಸ್ನಿಕಿ, US ನ ಫ್ಲೋರಿಡಾದ ತಮ್ಮ ಮನೆ ಬಾಲ್ಕನಿಯಲ್ಲಿ ತನ್ನನ್ನು ತಾನು ಶೂಟ್ ಮಾಡಿಕೊಳ್ಳುವ ಮೊದಲು ತನ್ನ 34 ವರ್ಷದ ಪತಿ ಪಜ್ತಿಮ್ ಕ್ರಾಸ್ನಿಕಿ ಮೇಲೆ ಐದು ಬಾರಿ ಗುಂಡು ಹಾರಿಸಿದ್ದಾಳೆ.

ಇನ್ನು "ಸಬ್ರಿನಾ ನನ್ನ ಸಹೋದರನ ಪ್ರಾಣ ತೆಗೆಯಲು ನಿರ್ಧರಿಸಿ ಅವನ ಮೇಲೆ ಗುಂಡಿನ ದಾಳಿ ಮಾಡಿದ್ದಾಳೆ ಪಜ್ತಿಮ್ ನ ಪ್ರೀತಿ ಮತ್ತು ನಂಬಿಕೆಗೆ ಸಬ್ರಿನಾ ದ್ರೋಹ ಮಾಡಿದ್ದಾಳೆ ಎಂದು ಪಜ್ತಿಮ್ ಸಹೋದರಿ ಅಲ್ಬಾನಾ ಹೇಳಿದ್ದಾಳೆ.

ಇನ್ನೂ ಸ್ಥಳಿಯ ಮಾಹಿತಿ ಮೆರೆಗೆ ಸ್ಥಳಕ್ಕಾಗಮಿಸಿ ಪೊಲೀಸರಿಗೆ ಟೆಡ್ಡಿ ಬೇರ್, ಗುಲಾಬಿಗಳ ಹೋಗಳ ಬಾಕ್ಸ್ ಮತ್ತು ಟಿವಿ ಆನ್ ಆಗಿರುವುದು ಕಂಡು ಬಂದಿದೆ ಎಂದು ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್'ಪಹಲ್ಗಾಮ್ ದಾಳಿ ಮಾಡಿದ ಮೂವರು ಉಗ್ರರನ್ನು ಎನ್‌ಕೌಂಟರ್‌ ಮಾಡಲಾಗಿದೆ'- ಅಮಿತ್‌ ಶಾ ಘೋಷಣೆಧರ್ಮಸ್ಥಳ ಪ್ರಕರಣವನ್ನು ಎಸ್ ಐಟಿ ಗಂಭೀರವಾಗಿ ಪರಿಗಣಿಸಿದೆ, ತನಿಖೆಯಲ್ಲಿ ಮಧ್ಯಪ್ರವೇಶ ಇಲ್ಲ; ಗೃಹ ಸಚಿವ ಡಾ. ಪರಮೇಶ್ವರ್ ಹೇಳಿಕೆಧರ್ಮಸ್ಥಳ ಪ್ರಕರಣ: ದೂರುದಾರ ಗುರುತಿಸಿದ ಪ್ರದೇಶದಲ್ಲಿ ಮಣ್ಣು ಅಗೆದು ಶೋಧ ಕಾರ್ಯ ಆರಂಭ” ಭಾರತ vs ಪಾಕಿಸ್ತಾನ ಪಂದ್ಯ ನೋಡಲು ನನ್ನ ಆತ್ಮಸಾಕ್ಷಿ ಒಪ್ಪುತ್ತಿಲ್ಲ”: ಅಸಾದುದ್ದೀನ್ ಓವೈಸಿ'ನಿತೀಶ್ ಕುಮಾರ್ ಮತ್ತೆ ಬಿಹಾರದ ಸಿಎಂ ಆಗಲಿದ್ದಾರೆ'- ಚಿರಾಗ್ ಪಾಸ್ವಾನ್