LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧರ್ಮಸ್ಥಳ: ಶವ ಹೂತಿಟ್ಟ ನಿಗೂಢ ಪ್ರಕರಣಕ್ಕೆ ಹೊಸ ತಿರುವು!!

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ನಿಗೂಢ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.

ಇದೀಗ ಆ ಮೃತದೇಹಗಳನ್ನು ಹೊರತೆಗೆಯಲು ಹಲವು ವಿಜ್ಞಾನಿಗಳು, ಇಂಜಿನಿಯರ್‌ಗಳು ತಮ್ಮ ತಾಂತ್ರಿಕ ಸೇವೆಗಳನ್ನು ಉಚಿತವಾಗಿ ನೀಡಲು ಸಿದ್ಧರಾಗಿದ್ದಾರೆ.
2003ರಲ್ಲಿ ನಾಪತ್ತೆಯಾಗಿದ್ದ ಯುವತಿಯ ತಾಯಿ ಸುಜಾತಾ ಭಟ್‌ ಅನುಮತಿ ನೀಡಬೇಕೆಂದು ನ್ಯಾಯಾಲಯಕ್ಕೆ ಇಂದು ಮನವಿ ಮಾಡಿದ್ದಾರೆ.

ಈ ಕುರಿತು ವಕೀಲ ಮಂಜುನಾಥ್‌ ಮಾಹಿತಿ ನೀಡಿದ್ದು,  ತಜ್ಞರು ಡಿಎನ್‌ಎ ಮ್ಯಾಚಿಂಗ್‌ಗಾಗಿ ತಂತ್ರಜ್ಞಾನ ಉಪಯೋಗಿಸಿ ಶವ ಗುರುತು ಪತ್ತೆಗೆ ನೆರವಾಗಲಿದ್ದಾರೆ.
SIT ತನಿಖೆ ಪ್ರಾಮಾಣಿಕವಾಗಿರಲಿ ಎಂದು ಆಗ್ರಹಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026