LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

72 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಏಕಾಏಕಿ ಪತನ!!

ಕಜಕಿಸ್ತಾನ : 72 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಏಕಾಏಕಿ ಅಕಟು ವಿಮಾನ ನಿಲ್ದಾಣದಲ್ಲಿ ಪತನಗೊಂಡಿದ್ದು, ಕಝಾಕಿಸ್ತಾನದ ಅಕ್ಟೌ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಅಜರ್‌ಬೈಜಾನ್ ಏರ್‌ಲೈನ್ಸ್ ವಿಮಾನವು ಬಾಕುದಿಂದ ರಷ್ಯಾದ ಚೆಚೆನ್ಯಾದ ಗ್ರೋಜ್ನಿಗೆ ತೆರಳುತ್ತಿತ್ತು. ಆದರೆ ಗ್ರೋಜಿಯಲ್ಲಿ ಅತಿಯಾದ ಮಂಜು ಆವರಿಸಿದ ಮಾರ್ಗ ಬದಲಾಯಿಸಲಾಯಿತು ಎಂದು ಹೇಳಲಾಗುತ್ತಿದೆ.

ಅಪಘಾತದ ಮೊದಲು ವಿಮಾನ ನಿಲ್ದಾಣದ ಮೇಲೆ ಹಲವಾರು ಬಾರಿ ಸುತ್ತು ಹಾಕಿತ್ತಂತೆ. ಆಗ ಪೈಲಟ್‌ ಎಮರ್ಜೆನ್ಸಿ ಲ್ಯಾಂಡಿಂಗ್​ಗೆ ಮನವಿ ಮಾಡಿದ್ದರಂತೆ. ಆದರೆ ಈಗ ವಿಮಾದಲ್ಲಿದ್ದ ಪ್ರಯಾಣಿಕರ ಪೈಕಿ 14 ಮಂದಿ ಬಚಾವ್ ಆಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಇನ್ನೂ ಈ ಘಟನೆಯಲ್ಲಿ ಹಲವರು ಮಂದಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ವಿಮಾನ ಪತನಗೊಂಡ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬಳಿಕ ಘಟನೆಯಲ್ಲಿ ಬದುಕುಳಿದವನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ ತನಿಖೆ ಚುರುಕು : SIT ಎದುರು ವಿಚಾರಣೆಗೆ ಹಾಜರಾದ ದೂರುದಾರ.!ನಿವೃತ್ತಿ ಬಳಿಕ ಸರ್ಕಾರದ ಯಾವುದೇ ಹುದ್ದೆ ಒಪ್ಪಿಕೊಳ್ಳುವುದಿಲ್ಲ ಎಂದ ಸಿಜೆಐ ಬಿ.ಆರ್. ಗವಾಯಿಸೋನ್‌ಪ್ರಯಾಗ್ ಬಳಿ ಭೂಕುಸಿತ ಸಂಭವಿಸಿದ ಹಿನ್ನೆಲೆ ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸುಪ್ರೀಂ ಕೋರ್ಟ್‌ ಮಾರ್ಗಸೂಚಿ'ಮೈಸೂರಿನ ಅಭಿವೃದ್ಧಿಗೆ ಬಿಜೆಪಿಗಿಂತ ಹೆಚ್ಚು ಕೆಲಸ ಮಾಡಿದ್ದೇವೆ'-ಮುಖ್ಯಮಂತ್ರಿ ಸಿದ್ದರಾಮಯ್ಯಅತ್ಯಾಚಾರ ಆರೋಪ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ!ಎನ್ಕೌಂಟರ್ ಸ್ಪೆಷಲಿಸ್ಟ್ ದಯಾ ನಾಯಕ್ ಈ ತಿಂಗಳ ಅಂತ್ಯಕ್ಕೆ ನಿವೃತ್ತಿತಾರಕಕ್ಕೇರಿದ ಕಾಂಬೋಡಿಯಾ-ಥೈಲ್ಯಾಂಡ್ ಘರ್ಷಣೆ; ಗಡಿ ಪ್ರದೇಶಗಳಿಗೆ ತೆರಳದಂತೆ ಭಾರತೀಯರಿಗೆ ಸಲಹೆಶಾಲಾ ಮೇಲ್ಛಾವಣಿ ಕುಸಿದು 7 ಮಕ್ಕಳು ಸಾವು; ಐವರು ಶಿಕ್ಷಕರ ಅಮಾನತು'ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಮೀಕ್ಷೆ ಅನಿವಾರ್ಯ'- ಸಿಎಂ