LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವು

ಸೇಲಂ : ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ 14 ವರ್ಷದ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಸೇಲಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

9 ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳಾದ ಸರವಣನ್ ಮತ್ತು ಕಂದಗುರು ನಡುವೆ ಶಾಲಾ ಬಸ್ಸಿನಲ್ಲಿ ಸೀಟಿನ ವಿಚಾರವಾಗಿ ಜಗಳ ನಡೆದಿದೆ. ಕೊನೆಗೆ ಈ ಜಗಳ ತಾರಕ್ಕೇರಿ ಸರವಣನ್ ಕಂದಗುರುವನ್ನು ತಳ್ಳಿದ್ದಾನೆ. ಪರಿಣಾಮ ಕಂದಗುರು ಬಿದ್ದು ತಲೆಗೆ ಪೆಟ್ಟು ಬಿದ್ದಿತ್ತು ಎನ್ನಲಾಗಿದೆ. ಕಂದಗುರುವನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಗುರುವಾರ ಬೆಳಗ್ಗೆ ಕಂದಗುರು ಸಾವನ್ನಪ್ಪಿದ್ದಾನೆ.

ಈ ಘಟನೆಯ ಬೆನ್ನಲ್ಲೇ ಸೇಲಂ ಪೊಲೀಸರು ಸರವಣನ್‌ನನ್ನು ವಶಕ್ಕೆ ಪಡೆದಿದ್ದಾರೆ. ಮುಂದಿನ ಕಾನೂನು ಕ್ರಮಗಳಿಗಾಗಿ ಆತನನ್ನು ಬಾಲ ನ್ಯಾಯ ಮಂಡಳಿಯ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಜಗಳಕ್ಕೆ ಕಾರಣವಾದ ಸಂದರ್ಭಗಳ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಿಜಿಯಲ್ಲಿ ನೇಣು ಬಿಗಿದುಕೊಂಡು ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ.!ರೈತರಿಗೆ ಖುಷಿ ಸುದ್ದಿ.! ಕೆರೆ ಮಣ್ಣುನ್ನು ಹೊಲಗಳಿಗೆ ಬಳಸಿಕೊಳ್ಳಬಹುದು.!19=10-2025 ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ.!.!ವಚನ.: --ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯಓಯೋ ರೂಮ್ ಬುಕ್ ಮಾಡೋ ಮುನ್ನ ಈ ವಿಷಯಗಳು ತಿಳಿದಿರಲಿ!9 ಲಕ್ಷ ಕೋಟಿ ದಾಟಿದ ಆರ್‌ಬಿಐ ಚಿನ್ನದ ಮೀಸಲು ಸಂಗ್ರಹಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್‌ಗಳುBamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!ಕಾಲೇಜು ಶೌಚಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ವಿದ್ಯಾರ್ಥಿ ಅರೆಸ್ಟ್ತೇಜಸ್ ಎಂಕೆ1ಎ ಯುದ್ಧ ವಿಮಾನ- ಮೊದಲ ಹಾರಾಟ ಯಶಸ್ಸು