ಮನೆಯಲ್ಲಿ ಅಶಾಂತಿ, ಕಿರಿ ಕಿರಿ, ನೆಮ್ಮದಿ ಇಲ್ಲದೆ ಇರುವುದು ಹಾಗೂ ವಾಸ್ತು ದೋಷಕ್ಕೆ ಸರಳ ಯಂತ್ರ ಪರಿಹಾರ.!
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
ಈ ಮೇಲಿನ ಯಂತ್ರವನ್ನು ತಾಮ್ರದ ತಗಡಿನಲ್ಲಿ ಬರೆದು ಫೋಟೋ ಪ್ರೇಮ್ ಹಾಕಿಸಿ. ಪ್ರೇಮ್ ಹಾಕಿಸುವ ಮೊದಲು ಪಂಚಮೂಲಿಕೆಗಳನ್ನು ಹಾಗೂ ಗೊರಜನ, ಕಸ್ತೂರಿಗಳನ್ನು ಹಾಕಿ ಪ್ರಾಣಪ್ರತಿಷ್ಠೆ ಮಾಡಿ ಫಲ ಪುಷ್ಪಗಳಿಂದ ಪೂಜಿಸಿ, ಧೂಪ ಹಾಕಿ ನಿಮ್ಮ ಮನೆಯಲ್ಲಿ ಇಟ್ಟುಕೊಂಡರೆ ನಾನಾ ರೀತಿಯ ವಾಸ್ತು ದೋಷದಿಗಳಿಂದ ಸಮಸ್ಯೆಗಳು ದೂರವಾಗಿ ಮನೆಯಲ್ಲಿ ಸುಖ ಶಾಂತಿ ನೆಲೆಸುವುದು.*
ನಿಮಗೆ ಯಂತ್ರ ಪ್ರಾಣಪ್ರತಿಷ್ಠಾಪನೆ ಅನುಷ್ಠಾನ ತಿಳಿಯದಿದ್ದರೆ ನಿಮಗೆ ತಿಳಿದ ಗುರುಗಳಿಂದ ಅಥವಾ ನಿಮ್ಮ ಮನೆದೇವರ ಅರ್ಚಕರ ಬಳಿ ಹೋಗಿ ಅವರ ಕೈಯಲ್ಲಿ ಯಂತ್ರವನ್ನು ರಚನೆ ಮಾಡಿಸಿ ವಿಧಿಪೂರ್ವಕ ಪೂಜೆಯನ್ನು ಮಾಡಿಸಿ ನಿಮ್ಮ ಮನೆದೇವರ ಪಾದಾದ ಬಳಿಯಿಟ್ಟು ನಿಮ್ಮ ಮನೆಯಲ್ಲಿನಾ ಪೂಜಾ ಸ್ಥಳದಲ್ಲಿ ಸ್ಥಾಪನೆ ಮಾಡಿ ಪ್ರತಿದಿನ ಪೂಜಾಧಿಗಳನ್ನು ಮಾಡುವುದರಿಂದ ಶೀಘ್ರವಾಗಿ ಫಲವನ್ನು ಕಾಣಬಹುದು.
ಶ್ರೀ ಮಂದಾರ್ತಿ ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ
9945701882
( ಸಾಂದರ್ಭಿಕ ಚಿತ್ರ)
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.