LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನೀರಿನ ಬಾಕಿ ಕಂದಾಯ ಪಾವತಿಸಲು ವಿಶೇಷ ಕೌಂಟರ್





ಶಿವಮೊಗ್ಗ ಫೆಬ್ರವರಿ 25 : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಮಾ. 01 ರ ಭಾನುವಾರದಂದು ಎಂ.ಕೆ.ಕೆ.ರಸ್ತೆಯ ಗಾಯತ್ರಿ ವಿದ್ಯಾಮಂದಿರದ ಆವರಣ, ಟಿಪ್ಪುನಗರ 1ನೇ ತಿರುವಿನ ಮಿಲತ್ ಶಾಲೆ ಮುಂಭಾಗ, ಸೂಳೇಬೈಲ್ ಮುಖ್ಯರಸ್ತೆಯ ದುರ್ಗಮ್ಮನ ದೇವಸ್ಥಾನದ ಹತ್ತಿರ, ಅಶೋಕನಗರ ನಂದಿನಿ ಬೂತ್ ಹತ್ತಿರ ಹಾಗೂ ವಿನೋಬನಗರ ಕಲ್ಲಹಳ್ಳಿ ಅಭಿಷ್ಟವರ ಗಣಪತಿ ದೇವಸ್ಥಾನದ ಹತ್ತಿರ ವಿಶೇಷ ಕರ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

ಸಾರ್ವಜನಿಕರು ಇದರ ಸದುಪಯೋಗ ಪಡೆದು ನೀರಿನ ಬಾಕಿ ಕಂದಾಯ ಹಾಗೂ ಬಾಕಿ ಕರವಸೂಲಾತಿ ಉಳಿಸಿಕೊಂಡಿರುವ ಗ್ರಾಹಕರು ಕಂದಾಯ ಪಾವತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು