LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

77ನೇ ಗಣರಾಜ್ಯೋತ್ಸವಕ್ಕೆ ಗೂಗಲ್ ಡೂಡಲ್‍ನಿಂದ ವಿಶೇಷ ಗೌರವ

ನವದೆಹಲಿ : 77ನೇ ಗಣರಾಜ್ಯೋತ್ಸವದ ಸ್ಮರಣಾರ್ಥವಾಗಿ ಗೂಗಲ್ ಡೂಡಲ್ ವಿಶೇಷ ಗೌರವ ಸಲ್ಲಿಸಿದೆ. ಈ ಎನಿಮೆಟೆಡ್ ಡೂಡಲ್‍ನಲ್ಲಿ ರಾಷ್ಟ್ರದ ಹೆಮ್ಮೆಯನ್ನು ಪ್ರತಿಬಿಂಬಿಸುವ ಅಂಶಗಳನ್ನು ಪ್ರದರ್ಶಿಸಲಾಗಿದೆ.

ಗೂಗಲ್ ಸರ್ಚ್ ಇಂಜಿನ್‍ನ ಎಲ್ಲಾ ಅಕ್ಷರಗಳು ಗಣರಾಜ್ಯೋತ್ಸವದ ನಿಮಿತ್ತ ವಿಶಿಷ್ಟ ವಿನ್ಯಾಸವನ್ನ ಒಳಗೊಂಡಿದೆ. ರಾಕೆಟ್‌ ಉಡಾವಣೆ, ಟೆಕ್‌, ಬಾಹ್ಯಾಕಾಶ, ಕ್ರಿಕೆಟ್‌ ಸೇರಿದಂತೆ ಭಾರತದ ಭಾರತದ ಸಾಧನೆಗಳನ್ನ ಪ್ರತಿಬಿಂಬಿಸುವ ಚಿತ್ರವನ್ನ ಒಳಗೊಂಡಿದೆ. ಇದೆಲ್ಲ ರಾಷ್ಟ್ರಧ್ವಜದ ಬಣ್ಣಗಳಲ್ಲಿ ಗೂಗಲ್ ಡೂಡಲ್‍ನಲ್ಲಿ ಹಾಕಲಾಗಿದೆ.

ಈ ಬಾರಿ ಗಣರಾಜ್ಯೋತ್ಸವ ಆಚರಣೆಯು ‘ವಂದೇ ಮಾತರಂಗೆ 150 ವರ್ಷಗಳು’ ಎಂಬ ವಿಷಯದ ಮೇಲೆ ನಡೆಯಲಿದೆ. 1875ರಲ್ಲಿ ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯ ವಿರಚಿತ ವಂದೇ ಮಾತರಂಗೆ ಇದೀಗ 150 ವರ್ಷಗಳ ಸಂಭ್ರಮ. ಈ ಹಿನ್ನೆಲೆ ಈ ಬಾರಿಯ ಗಣರಾಜ್ಯೋತ್ಸವದಲ್ಲಿ ವಂದೇ ಮಾತರಂನಿಂದ ಪ್ರೇರಿತವಾದ ಸಾಂಸ್ಕೃತಿಕ ಹಾಗೂ ಪ್ರದರ್ಶನಗಳು ಪಾಲ್ಗೊಳ್ಳಲು ಸೂಚಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026