LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿ ಮಂಚಕ್ಕೆ ನೇಣಿಗೆ ಶರಣು.!

 

ಕೋಲಾರ: ಕೋಲಾರ ಜಿಲ್ಲೆಯ ಶ್ರೀನಿವಾಸಪುರದಲ್ಲಿ ವಸತಿ ನಿಲಯದ ಕೊಠಡಿಯಲ್ಲಿ ತಾನು ಮಲಗುವ ಮಂಚಕ್ಕೆ ನೇಣುಬಿಗಿದುಕೊಂಡು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

17 ವರ್ಷದ ಬಿಂದುಶ್ರೀ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಹಾಸ್ಟೇಲ್ ಮಂಚಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ನಿರ್ಧಾರಕ್ಕೆ ಕಾರಣ ತಿಳಿದುಬಂದಿಲ್ಲ.

ಮೃತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಮೂಲದ ಗಂಗರೆಕಾಲುವೆ ನಿವಾಸಿ. ಶ್ರೀನಿವಾಸಪುರ ಹೊರವಲಯದಲ್ಲಿರುವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿರುಗಾಳಿ ಸಹಿತ ಭಾರಿ ಮಳೆ.! ಈ ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ.!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ ..! 30-07-2025.!ನಿಮಗೆ ಕೆಲಸದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ವಿಘ್ನಗಳು, ದರಿದ್ರ ತನ ಕಂಡು ಬರುತ್ತದೆಯೇ?ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!