LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರೈತರಿಗೆ ಎರಡು ದಿನಗಳ ಜೇನು ಕೃಷಿಯ ತಾಂತ್ರಿಕ ಕಾರ್ಯಾಗಾರ

 

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಇದೇ ಮೇ.26 ಮತ್ತು 27ರಂದು ಬೆಳಿಗ್ಗೆ 10ಕ್ಕೆ ಜಿಲ್ಲೆಯ ರೈತರಿಗೆ ಜೇನು ಕೃಷಿಯ ಕುರಿತು ಎರಡು ದಿನದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.

ತರಬೇತಿ ಕಾರ್ಯಕ್ರಮದಲ್ಲಿ ಜೇನು ಕೃಷಿ ತಜ್ಞರು ಹಾಗೂ ನಿವೃತ್ತ  ಸಹಾಯಕ ನಿರ್ದೇಶಕ ಮೇಟಿಕುರ್ಕಿಯ ಡಾ.ಶಾಂತವೀರಯ್ಯ ಅವರು ಜೇನು ಸಾಕಾಣಿಕೆಯ ಸಮಗ್ರ ಮಾಹಿತಿ ಬಗ್ಗೆ ವಿಷಯ ಮಂಡನೆ ಹಾಗೂ ಪ್ರಾತ್ಯಕ್ಷಿಕೆ ನೀಡುವರು.

ಆಸಕ್ತ 40 ಜನ ರೈತಭಾಂದವರು ತರಬೇತಿಯಲ್ಲಿ ಭಾಗವಹಿಸಲು 8277931058 ದೂರವಾಣಿ ಸಂಖ್ಯೆಗೆ ಕರೆ ಮಾಡಿ ನೋಂದಾಯಿಸಿ ತರಬೇತಿಯ ಸದುಪಯೋಗ ಪಡೆದುಕೊಳ್ಳಬೇಕು. ಮೊದಲು ನೋಂದಾವಣೆ ಮಾಡಿಕೊಂಡ 40 ರೈತಭಾಂದವರು ಫ್ರೂಟ್ಸ್ ಐಡಿ (ಎಫ್‍ಐಡಿ) ಅಥವಾ ಆಧಾರ್ ಕಾರ್ಡ್‍ನೊಂದಿಗೆ ತರಬೇತಿಗೆ ಹಾಜರಾಗಬೇಕು ಎಂದು ಬಬ್ಬೂರು ಫಾರಂನ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ಆರ್.ರಜನೀಕಾಂತ ಕೋರಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೃಷಿ ಅಧಿಕಾರಿಗಳು ಮತ್ತು ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಸ್ಥಗಿತ.!ಈ ಭಾಗಗಳಲ್ಲಿ ಬೆಳಿಗ್ಗೆ ಭಯಂಕರ ಬಿಸಿಲು ಸಂಜೆ ಮಳೆಯ ವಾತಾವರಣ .!ವಚನ: -ಮಡಿವಾಳ ಮಾಚಿದೇವ .!ರಾಗಿ ಖರೀದಿ ಪ್ರಕ್ರಿಯೆ: ನೋಂದಾಯಿತ ರೈತರಿಗೆ ಮೇ 5 ರವರೆಗೆ ಮಾರಾಟಕ್ಕೆ ಅಂತಿಮ ಅವಕಾಶಮೂರನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ತೇಜಸ್ವಿ ದೇಶಪಾಂಡೆ ಯಶೋಗಾಥೆ.!ಮೇ 5 ರಂದು ಈ ಊರಲ್ಲಿ ಮದ್ಯ ನಿಷೇಧ.!ಮನೆಯಲ್ಲಿರುವ ದುಷ್ಟ ಶಕ್ತಿಗಳು ತಂತ್ರಶಕ್ತಿಗಳು ಹೊರಹೋಗಲಿಕ್ಕೆ ಸೋಮವಾರದ ದಿನ ಬಿಳಿ ಸಾಸಿವೆಯಿಂದ ಈ ತಂತ್ರ ಮಾಡಿ ಸಾಕು!ಅಮೆರಿಕ ಮತ್ತು ಇರಾನ್ ನಡುವಿನ ಯುದ್ಧದ ಕಾರ್ಮೋಡಕ್ಕೆ ತೆರೆ ಡೊನಾಲ್ಡ್ ಟ್ರಂಪ್.!ಇನ್ಮುಂದೆ ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯ.!ಸಿಬ್ಬಂದಿ ನೇಮಕಾತಿ ಆಯೋಗ: ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ