ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ.!
ಬಳ್ಳಾರಿ : ಬಳ್ಳಾರಿಯ ಜಿಂದಾಲ್ ಪವರ್ ಹೌಸ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಆಕಸ್ಮಿಕ ಬೆಂಕಿ ತಗುಲಿ ಪವರ್ ಹೌಸ್ ಘಟಕವು ಹೊತ್ತಿ ಉರಿದಿರುವ ಘಟನೆ ಬಳ್ಳಾರಿಯ ತೋರಣಗಲ್ ಬಳಿ ಇರುವ ಜಿಂದಾಲ್ನಲ್ಲಿ ಘಟನೆ ಸಂಭವಿಸಿದೆ.!
ಬಳ್ಳಾರಿಯ ತೋರಣಗಲ್ ಬಳಿ ಇರುವ ಜಿಂದಾಲ್ ಪವರ್ ಹೌಸ್ ನಲ್ಲಿ ಆಕಸ್ಮಿಕದಿಂದಾಗಿ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಅಪಾರ ಪ್ರಮಾಣದ ಎಲೆಕ್ಟ್ರಾನಿಕ್ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ತೋರಣಗಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.