ದೆಹಲಿ.,ಭಾರತೀಯ ಪ್ರಜಾಪ್ರಭುತ್ವದ ಅಸ್ತಿತ್ವಕ್ಕೆ ಸವಾಲಾಗಿರುವ 'ಮತ ಕಳ್ಳತನ'ದ (Vote Chori) ವಿರುದ್ಧ ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿರುವ ಬೃಹತ್ ಪ್ರತಿಭಟನಾ ಮೆರವಣಿಗೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಇಂದು ಸಕ್ರಿಯವಾಗಿ ಭಾಗವಹಿಸಿದ್ದರು.
Get latest news updates delivered straight to your WhatsApp.