LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಈ ಜಿಲ್ಲೆಗಳಲ್ಲಿ ಒಂದು ವಾರ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, 1 ವಾರ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಜಿಲ್ಲೆಗಳಾದ ಉ. ಕನ್ನಡ, ದ. ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಬೆಂಗಳೂರು ಗ್ರಾ. ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಧಾನಮಂಡಲ ಅಧಿವೇಶನ ಭಾಷಣದಲ್ಲಿ ರಾಜ್ಯಪಾಲರು ಮೈಕ್ರೋ ಫೈನಾನ್ಸ್​ ಸುಗ್ರೀವಾಜ್ಞೆಗೆ ಒತ್ತುದೃಷ್ಟಿಹೀನರು ನ್ಯಾಯಾಧೀಶರಾಗಲು ಸುಪ್ರೀಂ ಕೋರ್ಟ್ ಅನುಮತಿಈ ಊರಲ್ಲಿ ನಾಯಿ ಜೊತೆ ಮಕ್ಕಳ ಮದುವೆ ಮಾಡಿಸ್ತಾರೆ..! ಕಾರಣ ಕೇಳಿದ್ರೆ ಶಾಕ್ ಆಗ್ತೀರಿ'ಮಾರ್ಚ್ 24 ರಿಂದ 26 ರವರೆಗೆ ದೆಹಲಿ ಬಜೆಟ್ ಅಧಿವೇಶನ'- ಸಿಎಂ ರೇಖಾ ಗುಪ್ತಾರಾಜ್ಯದ ಅಭಿವೃದ್ಧಿ ವೇಗ ಚುರುಕು, ಹಣಕಾಸು ಪರಿಸ್ಥಿತಿ ಮತ್ತಷ್ಟು ಸದೃಢ: ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲರ ಭಾಷಣಪ್ರಿಯಾಂಕಾ ಚೋಪ್ರಾ ನಿರ್ಮಾಣದ 'ಅನುಜಾ' ಚಿತ್ರಕ್ಕೆ ಕೈ ತಪ್ಪಿದ ಆಸ್ಕರ್ ಅವಾರ್ಡ್ವಿಶ್ವ ವನ್ಯಜೀವಿ ದಿನದಂದು ಗುಜರಾತ್‌ನ ಗಿರ್‌ನಲ್ಲಿ ಪ್ರಧಾನಿ ಮೋದಿ ಸಿಂಹ ಸಫಾರಿರಾಜ್ಯ ಸರ್ಕಾರದಿಂದ ಹಕ್ಕಿಜ್ವರ ನಿಯಂತ್ರಣಕ್ಕೆ ಮಾರ್ಗಸೂಚಿ ಬಿಡುಗಡೆಡ್ರ್ಯಾಗನ್ ಹಣ್ಣಿನ ಆರೋಗ್ಯ ಪ್ರಯೋಜನಗಳು..!ಗುಡ್‌ ನ್ಯೂಸ್‌: ಫೆಬ್ರವರಿ, ಮಾರ್ಚ್‌ ತಿಂಗಳ 10 ಕೆಜಿ ಅಕ್ಕಿ ವಿತರಣೆ