ಬೆಳಗಾವಿ :
ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ತಗುಲಿ ಯುವಕ ಮೃತಪಟ್ಟ ಘಟನೆ ನಿಪ್ಪಾಣಿ ತಾಲೂಕಿನ ಶ್ರೀಪೇವಾಡಿಯಲ್ಲಿ ಗುರುವಾರ ನಡೆದಿದೆ.
ಆಕಾಶ ಶಿವದಾಸ್ ಸಂಕಪಾಳ (27) ಎಂಬ ಯುವಕ ಜುಲೈ 27 ರಂದು ಬೆಳಗ್ಗೆ 8:45 ರ ಸುಮಾರಿಗೆ ಮೊಬೈಲ್ ಚಾರ್ಜ್ ಮಾಡುವಾಗ ವಿದ್ಯುತ್ ತಗುಲಿ ಮೃತ ಪಟ್ಟಿದ್ದಾನೆ ಎಂದು ಆತನ ತಂದೆ ಶಿವದಾಸ್ ಬಳವಂತ ನಿಪ್ಪಾಣಿ ಪೊಲೀಸರಿಗೆ ದೂರು ನೀಡಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.