ಬೆಳಗಾವಿ :
ಕಿತ್ತೂರು ತಾಲೂಕಿನ ತಿಗಡೊಳ್ಳಿ ಗ್ರಾಮದಲ್ಲಿ ರವಿವಾರ ರಾತ್ರಿ ಯುವಕನನ್ನು ಮಚ್ಚಿನಿಂದ ಹಲ್ಲೆ ಎಸಗಿ ಕೊಲೆ ಮಾಡಲಾಗಿದೆ.
ವಿಜಯ ರಾಮಚಂದ್ರ ಆರೇರ(32) ಕೊಲೆಯಾದ ಯುವಕ. ಹಳೆ ದ್ವೇಷ ಕೊಲೆಗೆ ಕಾರಣ ಎಂಬ ಮಾಹಿತಿ ಪ್ರಾಥಮಿಕವಾಗಿ ಘಟನೆಗೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ರವಿವಾರ ರಾತ್ರಿ ಯುವಕನೊಂದಿಗೆ ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿದ ಗುಂಪು ಹಲ್ಲೆ ಮಾಡಿದೆ. ಆದರೆ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ವಿಜಯ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕಲ್ಲಪ್ಪ ಸದೆಪ್ಪ ಕ್ಯಾತನವರ್ (48) ಸೇರಿದಂತೆ 10 ಜನರ ಮೇಲೆ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.