LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆಲಿಯಾ ಕಶ್ಯಪ್ ಸುಂದರ ಕ್ಷಣದ ಬಿಕಿನಿ ಲುಕ್ ಗೆ ನೆಟ್ಟಿಗರು ಫುಲ್ ಫಿದಾ



ಖ್ಯಾತ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಪುತ್ರಿ ಆಲಿಯಾ ಕಶ್ಯಪ್ ವೈಯಕ್ತಿಕ ವಿಚಾರವಾಗಿಯೂ ಸುದ್ದಿಯಲ್ಲಿರುತ್ತಾರೆ.

ಸದ್ಯ ಅವರು ಸೀಶೆಲ್ಸ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ಸುಂದರ ಕ್ಷಣಗಳನ್ನು ಹಂಚಿಕೊಂಡಿದ್ದಾರೆ.‌ ಬಿಕಿನಿ ಧರಿಸಿ ಬೋಲ್ಡ್ ಆಗಿ ಕಾಣಿಸಿಕೊಂಡ ಆಲಿಯಾ ಫೋಟೋಸ್ ಗೆ ನೆಟ್ಟಿಗರು ಫಿದಾ ಆಗಿದ್ದಾರೆ.ಖ್ಯಾತ ಬಾಲಿವುಡ್ ನಿರ್ದೇಶಕ ಅನುರಾಗ್ ಕಶ್ಯಪ್ ಅವರ ಪುತ್ರಿ ಆಲಿಯಾ ಕಶ್ಯಪ್ ಸದ್ಯ ಸೀಶೆಲ್ಸ್ ಸೌಂದರ್ಯವನ್ನು ಆಸ್ವಾದಿಸುತ್ತಿದ್ದಾರೆ.

ತಮ್ಮ ರಜೆಯ ಸುಂದರ ಕ್ಷಣಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಆಲಿಯಾ ಅಭಿಮಾನಿಗಳನ್ನು ತಮ್ಮತ್ತ ಸೆಳೆದಿದ್ದಾರೆ.ಸೀಶೆಲ್ಸ್ ನ ರಮಣೀಯ ಕಡಲತೀರಗಳು ಮತ್ತು ಪೂಲ್ ಗಳಲ್ಲಿ ತೆಗೆದ ಸುಂದರ ಚಿತ್ರಗಳನ್ನು ಅವರು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಫೋಟೋಗಳಲ್ಲಿ ಅವರು ಬಿಕಿನಿ ಧರಿಸಿ, ವಿವಿಧ ಭಂಗಿಗಳಲ್ಲಿ ಫೋಸ್ ನೀಡಿದ್ದಾರೆ.“ಸೀಶೆಲ್ಸ್ ಪ್ರವಾಸ” ಎಂಬ ಶೀರ್ಷಿಕೆಯೊಂದಿಗೆ ಆಲಿಯಾ ಹಂಚಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿವೆ.

ಆಲಿಯಾ ಅವರ ಫ್ಯಾಷನ್ ಸೆನ್ಸ್ ಹೆಚ್ಚು ಆ್ಯಟ್ರಾ ಕ್ಟೀವ್ ಆಗಿದ್ದು ಹಸಿರು ಬಣ್ಣದ ಬಿಕಿನಿ ಧರಿಸಿ ಸೆಕ್ಸಿ ಪೋಸ್ ಕೊಟ್ಟಿದ್ದಾರೆ.ಆಲಿಯಾ ಕಶ್ಯಪ್ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದು, ತಮ್ಮ ವೈಯಕ್ತಿಕ ಜೀವನ ಮತ್ತು ಪ್ರವಾಸಗಳ ಕುರಿತು ಆಗಾಗ್ಗೆ ಅಪ್ ಡೇಟ್ ಹಂಚಿಕೊಳ್ಳುತ್ತಾರೆ. ಸೀಶೆಲ್ಸ್ ಟ್ರಿಪ್ ಫೋಟೋಗೂ ಸಾವಿರಾರು ಲೈಕ್ಸ್ ಮತ್ತು ಕಾಮೆಂಟ್ ಪಡೆದುಕೊಂಡಿದೆ.

ಆಲಿಯಾ ಕಶ್ಯಪ್ ಅವರು ಮುಖ್ಯವಾಗಿ ಸೋಷಿಯಲ್ ಮೀಡಿಯಾ ಇನ್ ಫ್ಲುಯೆನ್ಸರ್ ಮತ್ತು ಯೂಟ್ಯೂಬರ್ ಆಗಿ ಗುರುತಿಸಿಕೊಂಡಿದ್ದಾರೆ. ಲೈಫ್ ಸ್ಟೈಲ್, ಫ್ಯಾಷನ್, ಬ್ಯೂಟಿ ಸೆನ್ಸ್ ವಿಡಿಯೊ ಹಂಚಿಕೊಳ್ಳುವ ಇವರು ಸೋಷಿಯಲ್ ಮೀಡಿಯಾದಲ್ಲೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026