LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

IIT ಬಾಬಾ ಖ್ಯಾತಿಯ ಅಭಯ್ ಸಿಂಗ್ ಅರೆಸ್ಟ್

ಜೈಪುರ್: ಮಹಾಕುಂಭ ಮೇಳದಲ್ಲಿ ಭಾರಿ ಗಮನ ಸೆಳೆದಿದ್ದ ಐಐಟಿ ಬಾಬಾ ಅಭಯ್ ಸಿಂಗ್ ನನ್ನು ರಾಜಸ್ಥಾನದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಐಐಟಿ ಬಾಬಾ ಅಭಯ್ ಸಿಂಗ್ ವಿರುದ್ಧ ಡ್ರಗ್ಸ್ ಪ್ರಕರಣ ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಜೈಪುರದಲ್ಲಿ ಅವರನ್ನು ಬಂಧಿಸಲಾಗಿದೆ. ಅಭಯ್ ಸಿಂಗ್ ವಿರುದ್ಧ ಗಂಜಾ ಸೇವನೆ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆಯಲ್ಲಿ ಎನ್ ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆಗೆಂದು ವಶಕ್ಕೆ ಪಡೆದಿದ್ದುಕೊಂಡಿದ್ದರು. ಇದೀಗ ಐಐಟಿ ಬಾಬಾ ಅಭಯ್ ಸಿಂಗ್ ಬಂಧನವಾಗಿದೆ ಎಂದು ತಿಳಿದುಬಂದಿದೆ.

ಬಾಂಬೆ ಐಐಟಿ ಹಳೆ ವಿದ್ಯಾರ್ಥಿಯಾಗಿರುವ ಅಭಯ್ ಸಿಂಗ್, ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾಕುಂಭ ಮೇಳದಲ್ಲಿ ಐಐಟಿ ಬಾಬಾ ಎಂದೇ ಗಮನ ಸೆಳೆದಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಈ ಊರಿನಲ್ಲಿ ಹೆಸರಿಗಿಂತ ಶಿಳ್ಳೆಗಳದ್ದೇ ಸೌಂಡ್‌ - 'ದಿ ವಿಸ್ಲಿಂಗ್ ವಿಲೇಜ್‌'ನ ವಿಶೇಷ ಕಥನ!'ಡಿಜಿಟಲ್ ಆಫ್' ಪ್ರಯೋಗ - ದೇಶಕ್ಕೆ ಮಾದರಿಯಾದ ಗ್ರಾಮ!ಫಾಸ್ಟ್ಯಾಗ್‌ ರಹಿತ ಸಂಚಾರಕ್ಕೆ ದಂಡ ಸಂಗ್ರಹ - ಕರ್ನಾಟಕಕ್ಕೆ ಪ್ರಥಮ ಸ್ಥಾನ!ಕಾರ್ಪೊರೇಟ್ ಉದ್ಯೋಗ ತೊರೆದು ಐಎಎಸ್ ಆದ ಆದಿತ್ಯ ವಿಕ್ರಮ್ ಅಗರ್ವಾಲ್ ಯಶೋಗಾಥೆದಿನದ ಮಂಡಕ್ಕಿ ಒಗ್ಗರಣರ ಮಿರ್ಚಿ 23-12-2025 ..!ವೆಂಕಟೇಶ್ವರ ಸ್ವಾಮಿಗೆ ಮುಡುಪು ಈ ರೀತಿ ಕಟ್ಟಿದರೆ ಸಂಕಷ್ಟಗಳು ಕಳೆದು ದೈವಬಲ ಹಣಬಲ ಖಚಿತನಿತ್ಯ ಶರಣರ ವಚನಗಳು: ಇಂದಿನ ವಚನ :- --ವೀರಸಂಗಯ್ಯ ಅವರದು.!ಸಾಧನೆಯನ್ನು ಒಂದು ಜಾತಿಗೆ ಸೀಮಿತ ಮಾಡುವುದು ಸರಿಯಲ್ಲ : ಲಂಬಾಣಿ ಗುರುಪೀಠದ ಶ್ರೀನಮ್ಮ ಪಕ್ಷದಲ್ಲಿ ಎಲ್ಲರೂ ಒಗ್ಗಟ್ಟಾಗಿಯೇ ಇದ್ದೇವೆ: ದಿನೇಶ ಗುಂಡೂರಾವ್.!ಭದ್ರಾ ಮೇಲ್ದಂಡೆ ಯೋಜನೆ: ಅನುದಾನ ಬಿಡುಗಡೆ:  ಶಾಸಕ ಟಿ. ರಘುಮೂರ್ತಿ