Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bellary

ಬಂಡಿಹಟ್ಟಿಯಲ್ಲಿ ಅಭಿಮನ್ಯು ಕಾಳಗ ಬಯಲಾಟ ತರಬೇತಿ ಶಿಬಿರ

ಬಳ್ಳಾರಿ; 06:ಸಪ್ತಸ್ವರ ಸಾಂಸ್ಕೃತಿಕ ಬಯಲಾಟ ಕಲಾ ಟ್ರಸ್ಟ್ ನಿಂದ ಬಂಡಿಯಲ್ಲಿ ವೀರ ಅಭಿಮನ್ಯು ಕಾಳಗ 30 ದಿನಗಳ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ. 
ಶಿಬಿರದ ಉದ್ಘಾಟನೆಯನ್ನು ಬಳ್ಳಾರಿ ಮಹಾ ನಗರ ಪಾಲಿಕೆ ಸದಸ್ಯ ಗೋವಿಂದ ರಾಜು ಉದ್ಘಾಟಿಸಿದರು. 
ಇದೇ ವೇಳೆ ಮಾತನಾಡಿ, ಬಯಲಾಟ ಪದರ್ಶನಕ್ಕೆ ಇಂತಹ‌ ತರಬೇತಿ ಶಿಬಿರಗಳು ಅವಶ್ಯಕವಾಗಿವೆ. ತರಬೇತಿ ಶಿಬಿರಗಳು ನಡೆಸಿದರೆ, ಇವು ಮುಂದಿನ ಪೀಳಿಗೆಗೆ ಗುರುಕುಲ ಆದಂತೆ ಎಂದರು ಹೇಳಿದರು. 
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸತ್ಯಂ ಶಿಕ್ಷಣ ಮಹಾ ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂಬಾಷಾ, ರಂಗ ನಿರ್ದೇಶಕ ಮುದ್ದಟನೂರು ತಿಪ್ಪೇಸ್ವಾಮಿ, ಪತ್ರಕರ್ತ ಸಿದ್ಧರಾಮಪ್ಪ ಸಿರಿಗೇರಿ ಮಾತನಾಡಿದರು. 
ಕಾರ್ಯಕ್ರಮದಲ್ಲಿ ಸಪ್ತಸ್ವರ ಸಾಂಸ್ಕೃತಿಕ ಬಯಲಾಟ ಕಲಾ ಟ್ರಸ್ಟ್ ಅಧ್ಯಕ್ಷ ಇ. ಹನುಮಾವದೂತಪ್ಪ, ಪಾಲಾಕ್ಷಗೌಡ, ತಬಲಾ ವೀರೇಶ್,  ವ್ಯವಸ್ಥಾಪಕರಾದ ಇ.ರಾಜ, ಲಕ್ಷ್ಮಣ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ