LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Header Demos
1. Classic Default 2. Pro Centered 3. Modern Inline 4. Corporate Newsroom 5. App Glass Style 6. The Classic Press 7. Dark Mode Matrix 8. The Broadcast Edge 9. Glass Overlay 10. The Mega Portal

ಮೇಕೆ ಮರಿಯ ಮೇಲೆ ಅತ್ಯಾಚಾರ ಆರೋಪಿ ಬಂಧನ..

K2kannadanews.in


Shocking News ಉತ್ತರ ಪ್ರದೇಶ : ಮನೆಯ ಮುಂದೆ ಕಟ್ಟಿಹಾಕಿದ ಮೇಕೆಯ ಮೇಲೆ ಪಕ್ಕದ ಮನೆಯ ವ್ಯಕ್ತಿ ಅತ್ಯಾಚಾರ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬಂಧಿಸಿದ ಘಟನೆ ರಾಂಪುರದಲ್ಲಿ ನಡೆದಿದೆ.


ಉತ್ತರ ಪ್ರದೇಶದ ರಾಂಪುರದಲ್ಲಿ ಘಟನೆ ನಡೆದಿದ್ದು, ಪಕ್ಕದ ಮನೆಯ ಮೇಕೆಯ ಮೇಲೆ ಅತ್ಯಾಚಾರ ಮಾಡಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು  ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಆತನ ನೆರೆಮನೆಯವರು ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿಜಯ್ ಸಿಂಗ್ ಮತ್ತು ಅವರ ಪತ್ನಿ ಮನೆಕೆಲಸದಲ್ಲಿ ನಿರತರಾಗಿದ್ದಾಗ ಈ ಘಟನೆ ಸಂಭವಿಸಿದೆ. ಮಕ್ಕಳ ಕಿರುಚಾಟ ಕೇಳಿ ಘಟನಾ ಸ್ಥಳಕ್ಕೆ ಧಾವಿಸಿದ ಮನೆಯೊಡತಿ ರಕ್ತಸ್ರಾವದಿಂದ ಒದ್ದಾಡುತ್ತಿದ್ದ ಮೇಕೆಯನ್ನು ನೋಡಿ ಕಂಗಾಲಾಗಿದ್ದಾರೆ.


https://youtu.be/FPkPoqHltCQ?si=xRcF7nqU9ON_j4Ec

ಅಷ್ಟರಲ್ಲಾಗಲೇ ಈ ಕೃತ್ಯ ಎಸಗಿದ ಆರೋಪಿ ತನ್ನ ಮನೆಯೊಳಗೆ ಹೋಗಿ ಅಡಗಿ ಕುಳಿತಿದ್ದಾನೆ. ಮಕ್ಕಳು ಆತನೇ ಮೇಕೆಗೆ ಗಾಯ ಮಾಡಿದ್ದಾನೆಂದು ಹೇಳಿದ ಬಳಿಕ ಅಲ್ಲಿಂದಲೂ ಪರಾರಿಯಾಗಿದ್ದಾನೆ. ಆದರೆ ಗ್ರಾಮಸ್ಥರು ಕೂಡಲೇ ಆರೋಪಿ ಶೇರ್ ಸಿಂಗ್‌ನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಶೇರ್ ಸಿಂಗ್ ವಿರುದ್ಧ ಬಿಎನ್ಎ್ ನ ಸೆಕ್ಷನ್ 352 ಮತ್ತು 351(2), ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯಿದೆ, 1960 ರ ಸೆಕ್ಷನ್ 3 ಮತ್ತು 11 ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST