LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ನಿಧನ

ಅಯೋದ್ಯ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ.

ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್‌ನ HDU ಗೆ ದಾಖಲಿಸಲಾಯಿತು.

ಆಚಾರ್ಯ ಸತ್ಯೇಂದ್ರ ದಾಸ್ ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST