ಹುಳ್ಳಿಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘ ರದ್ದತಿಗೆ ಕ್ರಮ
ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕು ಹುಳ್ಳಿಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘವನ್ನು ರದ್ದುಗೊಳಿಸಲು ಕ್ರಮಕೈಗೊಳ್ಳಲಾಗಿದೆ.
ಇದರಿಂದ ಬಾದಿತರಾಗುವ ವ್ಯಕ್ತಿಗಳು ಈ ಪ್ರಕಟಣೆ ದಿನಾಂಕದಿಂದ ಏಳು ದಿನಗಳೊಳಗಾಗಿ ಸಮಾಪನಾಧಿಕಾರಿಗಳಿಗೆ ಲಿಖಿತವಾಗಿ ಆಕ್ಷೇಪಣೆಗಳನ್ನು ನೀಡಲು ತಿಳಿಸಿದೆ. ತಪ್ಪಿದ್ದಲ್ಲಿ ಸಂಘದ ರದ್ಧತಿಗೆ ಕ್ರಮವಿಡಲಾಗುವುದು ಎಂದು ಹುಳ್ಳಿಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ಸಮಾಪನಾಧಿಕಾರಿ ತಿಳಿಸಿದ್ದಾರೆ.
(ಸಾಂದರ್ಭಿಕ ಚಿತ್ರ)
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.