LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಇರಾನ್‌ನಿಂದ ವಿದ್ಯಾರ್ಥಿಗಳನ್ನು ಕರೆತರಲು ಕ್ರಮ



ಚಿತ್ರದುರ್ಗಜೂನ್16:

ಇಸ್ರೇಲ್ ಹಾಗೂ ಇರಾನ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾದ್ದು, ಇರಾನ್ ದೇಶದಲ್ಲಿ ನೆಲೆಸಿರುವ ವಿದೇಶಿಗರಲ್ಲಿ ಆಂತಕ ಉಂಟುಮಾಡಿದೆ. ಕರ್ನಾಟಕ ರಾಜ್ಯದ 9 ವಿದ್ಯಾರ್ಥಿಗಳು ಇರಾನ್ ರಾಜಧಾನಿ ತೆಹರಾನ್ ಸಮೀಪದ ಶಾಹಿದ್ ಬೇಹಸ್ತಿ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ವ್ಯಾಸಾಂಗ ಮಾಡುತ್ತಿದ್ದಾರೆ. ಸದ್ಯ ಬೆಂಗಳೂರಿನ ವಿದ್ಯಾರ್ಥಿ ನದೀಮ್ ಹುಸೇನ್ ಪೋಷಕರು, ಬೆಂಗಳೂರಿನ ಅನಿವಾಸಿ ಭಾರತೀಯ ಸಮಿತಿ ಕರೆ ನದೀಮ್ ಹುಸೇನ್ ಅವರನ್ನು ಹಿಂದಿರುಗಿ ದೇಶಕ್ಕೆ ಕರೆತರುವಂತೆ ಮನವಿ ಮಾಡಿದ್ದಾರೆ. ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಕರ್ನಾಟಕ ವಿದ್ಯಾರ್ಥಿಗಳನ್ನು ಇರಾನ್‌ನಿಂದ ಕರೆತರಲು ಕ್ರಮ ಕೈಗೊಳ್ಳುವಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯಕ್ಕೆ ಪತ್ರದ ಮುಖೇನ ಕೋರಿದ್ದಾರೆ. ಇದರೊಂದಿಗೆ ಸಂಬoದ ಪಟ್ಟದ ಅಧಿಕಾರಿಗಳೊಂದಿಗೆ ನಿರಂತರವಾಗಿ ದೂರವಾಣಿ ಸಂಪರ್ಕದಲ್ಲಿ ಇದ್ದಾರೆ. ಇಸ್ರೇಲ್ ಹಾಗೂ ಇರಾನ್ ನಡುವಿನ ಪರಿಸ್ಥಿತಿ ಅವಲೋಕಿಸಿ ವಿದ್ಯಾರ್ಥಿಗಳನ್ನು ಕರೆತರುವುದಾಗಿ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ತಿಳಿಸಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು