LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬರೋಬ್ಬರಿ 41 ವರ್ಷಗಳ ಬಳಿಕ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಲಿದ್ದಾರೆ ನಟ ಅನಿಲ್ ಕಪೂರ್!

ಮುಂಬೈ : ಸ್ಯಾಂಡಲ್‌ವುಡ್ ಸ್ಟಾರ್ ನಟ ಯಶ್ ಅವರ 'ಟಾಕ್ಸಿಕ್' ಸಿನಿಮಾದಲ್ಲಿ ಅನಿಲ್ ಕಪೂರ್ ಅವರು ನಟಿಸಲಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಮುಂಬೈನಲ್ಲಿ 'ಟಾಕ್ಸಿಕ್' ಸಿನಿಮಾ ಚಿತ್ರೀಕರಣ ನಡೆಯುತ್ತಿರುವ ಸ್ಥಳದಲ್ಲಿ ಕಿಯಾರಾ ಅಡ್ವಾಣಿಯೊಂದಿಗೆ ಅನಿಲ್ ಕಪೂರ್ ಕಾಣಿಸಿಕೊಂಡಿದ್ದಾರೆ. ಆ ಬಳಿಕ ಇಬ್ಬರೂ ಬೋಟ್‌ನಲ್ಲಿ ಕುಳಿತು ತೆರಳಿದ್ದಾರೆ. ಹಾಗಾಗಿ ಅನಿಲ್ ಕಪೂರ್ ಕೂಡ ಈ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಚರ್ಚಿಸುತ್ತಿದ್ದಾರೆ.

ಅನಿಲ್ ಕಪೂರ್ ಅವರು 1983ರಲ್ಲಿ 'ಪಲ್ಲವಿ ಅನುಪಲ್ಲವಿ' ಸಿನಿಮಾದಲ್ಲಿ ಅನಿಲ್ ಕಪೂರ್ ನಟಿಸಿದ್ದರು. ಇದೀಗ 'ಟಾಕ್ಸಿಕ್'ನಲ್ಲಿ ಅನಿಲ್ ಕಪುರ್ ನಟಿಸಿದ್ದೇ ಆದರೆ ಬರೋಬ್ಬರಿ 41 ವರ್ಷಗಳ ಬಳಿಕ ಮತ್ತೆ ಸ್ಯಾಂಡಲ್‌ವುಡ್‌ಗೆ ಎಂಟ್ರಿ ನೀಡಿದಂತಾಗುತ್ತದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಕ್ಷಗಟ್ಟಲೆ ಸಂಬಳದ ಕೆಲಸ ಬಿಟ್ಟು ಐಎಎಸ್ ಟಾಪರ್ ಆದ ಉತ್ಸವ್ ಗೌತಮ್ ಸಕ್ಸಸ್‌ ಸ್ಟೋರಿವಾಯುಭಾರ ಕುಸಿತ : ಆಗಸ್ಟ್ 19 ಮತ್ತು 20ರಂದು ರಾಜ್ಯಾದ್ಯಂತ ವ್ಯಾಪಕ ಮಳೆ.!ಆಗಸ್ಟ್ 19 ಮಳೆ ಅಬ್ಬರ ಮುಂದುವರೆದಿದ್ದು ಮುನ್ನೆಚ್ಚರಿಕೆ ಕ್ರಮ ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜು ರಜೆ.!ಗ್ರಾಮಾಂತರ ಪ್ರದೇಶ ಹಾಗೂ ದಾವಣೆಗರೆ ಈ ಭಾಗಗಳಲ್ಲಿ ಕರಂಟ್ ಇರಲ್ಲ.!ಒಳ ಮೀಸಲಾತಿ : ನಾಗಮೋಹನ್ದಾಸ್ ಆಯೋಗ ದತ್ತಾಂಶ ಸರಿ: ಜೆ.ಯಾದವರೆಡ್ಡಿಸರ್ಪಸಂಸ್ಕಾರ ಒಂದೇ ಸಾಕು ಮದುವೆ ಸಂತಾನ ಆರೋಗ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಸರ್ಪ ಸಂಸ್ಕಾರದ ಮಹತ್ವ ತಿಳಿದು ಪರಿಹಾರ ಮಾಡಿಕೊಳ್ಳಿ....!ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.! 19-08-2025..!-ಜೇಡರ ದಾಸಿಮಯ್ಯ ಅವರ  ವಚನ.!ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: “ಸುಳ್ಳು ಹೇಳುವಂತೆ ನನ್ನನ್ನು ಬಲವಂತಪಡಿಸಿದ್ದರು” – ಎಸ್ಐಟಿ ಮುಂದೆ ಮುಸುಕುಧಾರಿ ಸ್ಫೋಟಕ ಮಾಹಿತಿದೂರುದಾರ, ದೂರುದಾರನ ಹಿಂದಿರುವ ವ್ಯಕ್ತಿಗಳ ಕುರಿತು ಸಮಗ್ರ ತನಿಖೆಗೆ ವಿಜಯೇಂದ್ರ ಆಗ್ರಹ