LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಟ ಡಾಲಿ ಧನಂಜಯ್, ಡಾಕ್ಟರ್ ಧನ್ಯತಾ ಅದ್ದೂರಿ ಹಳದಿ ಶಾಸ್ತ್ರ

ಬೆಂಗಳೂರು : ನಟ ಡಾಲಿ ಧನಂಜಯ್ ಮತ್ತು ಡಾಕ್ಟರ್ ಧನ್ಯತಾ ಅವರ ವಿವಾಹ ಸಮಾರಂಭ ಆರಂಭವಾಗಿದ್ದು, ಹಳದಿ ಶಾಸ್ತ್ರ ಧನಂಜಯ್ ಅವರ ಮನೆಯಲ್ಲಿ ಬಹಳ ಅದ್ದೂರಿಯಾಗಿ ನಡೆದಿದೆ.

ಹಳದಿ ಶಾಸ್ತ್ರದಲ್ಲಿ ಹಿರಿಯ ನಟ ಹಾಗೂ ಮಾಜಿ ಸಚಿವ ಬಿ.ಸಿ.ಪಾಟೀಲ್, ಅವರ ಕುಟುಂಬಸ್ಥರು ಪಲ್ಗೊಂಡಿದ್ದು ಸಮಾರಂಭಕ್ಕೆ ಮತ್ತಷ್ಟು ಮೆರುಗು ನೀಡಿತು. ಜರ್ಮನಿಯಿಂದ ಬಂದ ರಂಗ ನಿರ್ದೇಶಕ ಕ್ರಿಸ್ಟೆನ್ ಕೂಡ ಈ ಸಮಾರಂಭದಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು.

ಧನಂಜಯ್, ಧನ್ಯತಾ ಜೋಡಿಯು ಕುಟುಂಬದ ಸದಸ್ಯರು, ಸ್ನೇಹಿತರ ಜೊತೆ ಸೇರಿ ಹಳದಿ ಶಾಸ್ತ್ರವನ್ನು ಆನಂದಿಸಿದರು. ಇಂದು ಮೈಸೂರಿನ ವಸ್ತುಪ್ರದರ್ಶನ ಮೈದಾನದಲ್ಲಿ ನಟ ಮತ್ತು ಡಾಕ್ಟರ್‌ ಜೋಡಿ ಆರತಕ್ಷತೆ ನಡೆಯಲಿದೆ. ಇಂದು ಬೆಳಗ್ಗೆಯಿಂದಲೇ ಶಾಸ್ತ್ರಗಳು ಆರಂಭವಾಗಿದ್ದು ಸಂಜೆ 6 ಗಂಟೆಯ ನಂತರ ಆರತಕ್ಷತೆ ಕಾರ್ಯಕ್ರಮ ಇರಲಿದೆ. ಸಹಸ್ರಾರು ಸಂಖ್ಯೆಯ ತಾರಾಬಳಗ ಹಾಗೂ ರಾಜಕೀಯ ಘಣ್ಯರು ಅರತಕ್ಷತೆಯಲ್ಲಿ ಪಾಲ್ಗೊಂಡು ವಧುವರರಿಗೆ ಆಶೀರ್ವದಿಸಲಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ..!!ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!ಸೈಕಲ್ ರಿಪೇರಿ ಮಾಡುತ್ತಿದ್ದ ವರುಣ್ ಬರನ್ವಾಲ್ ಐಎಎಸ್ ಅಧಿಕಾರಿಯಾದ ಕಥೆ'ನಮ್ಮಂತೆ ಪಾಕ್ ಕೂಡ ಭಯೋತ್ಪಾದನೆ ನಿರ್ನಾಮ ಮಾಡ್ಬೇಕು'- ಭಾರತದಿಂದ ತಾಲಿಬಾನ್ ಸಚಿವ ಸಲಹೆಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಯಡಿಯೂರಪ್ಪರಿಗೆ ತಪ್ಪದ ಸಂಕಷ್ಟ.!ಬೆಂಗಳೂರು ಸೇರಿದಂತೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಈ ಜಿಲ್ಲೆಗಳಲ್ಲಿ.!ಡ್ರಗ್ಸ್ ಜಾಲ;: ಜಿಲ್ಲೆಯಲ್ಲಿ ನಶೆ ಮುಕ್ತವಾಗಿಸಲು ಎಸ್.ಪಿ ರಂಜಿತ್ಕುಮಾರ್ ಭಂಡಾರು ಮನವಿದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 11-10-2025..!