LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಡಿಕೆ ಬ್ರದರ್ಸ್ ನ ಮದುವೆಗೆ ಆಹ್ವಾನಿಸಿದ ನಟ ಡಾಲಿ ಧನಂಜಯ್

ಬೆಂಗಳೂರು : ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಅವರು ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಅವರಿಗೆ ತಮ್ಮ ಮದುವೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ ನೀಡಿದ್ದಾರೆ.

ಡಾಲಿ ಧನಂಜಯ್ ಅವರು ಡಾಕ್ಟರ್ ಧನ್ಯತಾ ಅವರೊಂದಿಗೆ ಫೆ.16ರಂದು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಈ ಹಿನ್ನಲೆ ಸಿಎಂ, ಮಾಜಿ ಸಿಎಂಗಳಿಗೆ ಸೇರಿದಂತೆ ಅನೇಕ ರಾಜಕೀಯ ವ್ಯಕ್ತಿಗಳಿಗೆ ಹಾಗೂ ಸೆಲೆಬ್ರೆಟಿಗಳಿಗೆ ಈಗಾಗಲೇ ಆಹ್ವಾನ ಪತ್ರಿಕೆ ನೀಡಿದ್ದಾರೆ. ಇದೀಗ ಅವರು ಡಿಕೆ ಬ್ರದರ್ಸ್‌ಗೆ ಪತ್ರಿಕೆ ನೀಡಿ ಮದುವೆಗೆ ಆಹ್ವಾನಿಸಿದ್ದಾರೆ.

ಡಾಲಿ ಧನಂಜಯ್ ಅವರು ಡಿಕೆ ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿ ದಂಪತಿಗೆ ಮದುವೆ ಆಹ್ವಾನಿಸಿ ಕೆಲ ಕಾಲ ಸಮಯ ಕಳೆದಿದ್ದಾರೆ. ಬಳಿಕ ಡಿಕೆ ಸುರೇಶ್‌ರನ್ನು ಭೇಟಿಯಾಗಿ ಮದುವೆಗೆ ಆಹ್ವಾನಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆ