ನಟ ಕಮಲ್ ಹಾಸನ್ ಚಿತ್ರ ಬಿಡುಗಡೆ ಅರ್ಜಿ ವಿಚಾರಣೆ ಮುಂದೂಡಿಕೆ .!
ಬೆಂಗಳೂರು: ಕನ್ನಡ ಭಾಷೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದ ನಟ ಕಮಲ್ ಹಾಸನ್ ಅವರ 'ಥಗ್ ಲೈಫ್' ಚಿತ್ರ ಬಿಡುಗಡೆಗೆ ಸಂಬಂಧಿಸಿದಂತೆ ಹೈಕೋರ್ಟ್ ಅರ್ಜಿಯ ವಿಚಾರಣೆ ಮುಂದೂಡಿದೆ.
ಕರ್ನಾಟಕದಲ್ಲಿ ಚಿತ್ರ ಬಿಡುಗಡೆಗೆ ಅವಕಾಶ ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ನಾಗಪ್ರಸನ್ನ ಅವರಿದ್ದ ಪೀಠ, ಅರ್ಜಿಯ ವಿಚಾರಣೆಯನ್ನು ಜೂನ್ 10ಕ್ಕೆ ಮುಂದೂಡಿದೆ. ಅಲ್ಲದೇ ಚಿತ್ರ ಬಿಡುಗಡೆ ಮಾಡುವುದಿಲ್ಲ ಎಂದು ಚಿತ್ರದ ನಿರ್ಮಾಪಕರು ತೀರ್ಮಾನಕ್ಕೆ ಬಂದಿದ್ದಾರೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.