LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಕಿಚ್ಚ ಸುದೀಪ್‌ಗೆ ಮಾತೃವಿಯೋಗ

ಬೆಂಗಳೂರು,ಅ.20: ಖ್ಯಾತ ನಟ ಕಿಚ್ಚ ಸುದೀಪ್‌ರ ತಾಯಿ ಇಂದು ಬೆಳಿಗ್ಗೆ 7.40 ಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ನೆನ್ನೆ ಜಯನಗರದ ಅಪೋಲೋ ಅಸ್ಪತ್ರೆಗೆ ದಾಖಲಿಸಿದ್ದರು.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀಮತಿ ಸರೊಜಮ್ಮ (86 ) ಇಂದು ಕೊನೆ ಉಸಿರೆಳೆದರು.

ಮಧ್ಯಾಹ್ನ 12 ಗಂಟೆಗೆ ಪಾರ್ಥಿವ ಶರೀರವನ್ನು ಜೆಪಿ ನಗರದ ನಿವಾಸಕ್ಕೆ ಕುಟುಂಬಸ್ಥರು ತರಲಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST