LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಟಿ ಶೆಫಾಲಿ ನಿಧನಕ್ಕೆ ಹೃದಯಾಘಾತ ಮಾತ್ರವಲ್ಲ ಕಾರಣ…!! ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಪೊಲೀಸರು..!

ಫವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಜೊತೆ ಹುಡುಗರು ಚಿತ್ರದಲ್ಲಿ ಹೆಜ್ಜೆ ಹಾಕಿದ್ದ ನಟಿ ಶೆಫಾಲಿ ಜರಿವಾಲಾ ಅವರು ಇಂದು ನಿಧನರಾಗಿದ್ದಾರೆ. ಆದರೆ ಅವರ ಸಾವಿಗೆ ಹೃದಯಾಘಾತ ಕಾರಣವಲ್ಲ. ಅವರಿಗೆ ಬೇರೆ ಸಮಸ್ಯೆಗಳೂ ಇತ್ತು ಎಂದು ಹೇಳಲಾಗುತ್ತಿದೆ.

ಇವರು ವಯಸ್ಸಾದರೂ ಯೌವ್ವನದಂತೆ ಕಾಣಲು ವಿಟಮಿನ್ ಸಿ ಮತ್ತು ಗ್ಲುಟಾಥಿಯೋನ್ ಎಂಬ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ವೈದ್ಯರು ಇದು ಚರ್ಮದ ಸೌಂದರ್ಯಕ್ಕಾಗಿ ತೆಗೆದುಕೊಳ್ಳಲಾಗುತ್ತದೆ. ಇದರಿಂದ ಹೃದಯಕ್ಕೆ ಏನೂ ಸಮಸ್ಯೆ ಇಲ್ಲ ಎಂದಿದ್ದಾರೆ.

ಆದರೂ ಆರೋಗ್ಯವಾಗಿದ್ದ ನಟಿಯ ಸಾವು ಅನೇಕ ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಗಂಡ, ಕೆಲಸದಾಕೆ ಮತ್ತು ಸಂಬಂಧಿಕರನ್ನು ಕರೆದು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಶೆಫಾಲಿ ಅವರು ಸುಮಾರು ಹದಿನೈದು ವರ್ಷದಿಂದ ಅಪಸ್ಮಾರ (ನರಮಂಡಲದ ಅಸ್ವಸ್ಥತೆ) ಯಿಂದ ಬಳಲುತ್ತಿದ್ದರು ಎಂಬುವುದೂ ಕೂಡಾ ಬಹಿರಂಗವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026