LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಡ್‌ರೂಮ್‌ ಫೋಟೋ ಹಂಚಿಕೊಂಡ ನಟಿ ಶ್ವೇತಾ ತಿವಾರಿ

44ರ ಹರೆಯದಲ್ಲೂ 18ರ ಹುಡುಗಿಯಂತೆ ಮಿಂಚುತ್ತಿರುವ ನಟಿ ಶ್ವೇತಾ ತಿವಾರಿ.ಇಂದಿಗೂ ಅವರು ಅನೇಕ ಯುವ ನಟಿಯರನ್ನು ಮೀರಿಸುತ್ತಾರೆ. ಅವರನ್ನು ನೋಡಿದರೆ, ಅವರು ಎರಡು ಮಕ್ಕಳ ತಾಯಿ ಎಂದು ಯಾರೂ ಹೇಳಲು ಸಾಧ್ಯವಿಲ್ಲ. ಕಲೀರೀನ್’ ಸೀರಿಯಲ್ ಮೂಲಕ ನಟನೆಗೆ ಪಾದಾರ್ಪಣೆ ಮಾಡಿದ ಶ್ವೇತಾ ‘ಕಸೌತಿ ಜಿಂದಗಿ ಕೇ’ ಧಾರವಾಹಿಯ ಮೂಲಕ ಇವರ ಜನಪ್ರಿಯತೆ ಹೆಚ್ಚಿತ್ತು. ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರುವ ಇವರು ತಮ್ಮ ಸ್ಟೈಲಿಶ್ ಆಗಿರುವ ಫೋಟೋಗಳನ್ನು ಶೇರ್ ಮಾಡುತ್ತಲೇ ಇರುತ್ತಾರೆ.

ಈ ಭಾರಿ ನಟಿ ಬೆಡ್‌ರೂಮ್‌ ಫೋಟೋಶೂಟ್‌ನ ಚಿತ್ರಗಳನ್ನು ಹಂಚಿಕೊಂಡಿದ್ದು, ಅವು ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗಿವೆ. ಈ ಫೋಟೋಗಳಲ್ಲಿ ಸಂತೋಷದಿಂದ ಕಾಣಿಸಿಕೊಂಡಿರುವ ಅವರು, ತಮ್ಮ ರಾತ್ರಿಯ ದಿನಚರಿಯ ಬಗ್ಗೆಯೂ ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾರೆ. ದಣಿದ ದಿನದ ನಂತರ, ತನ್ನ ರಾತ್ರಿಯ ದಿನಚರಿ ಎಂದರೆ ಊಟ ಮಾಡುವುದು, ಓದುವುದು, ನಿದ್ದೆ ಮಾಡುವಂತೆ ನಟಿಸುವುದು ಮತ್ತು ಮತ್ತೆ ‘ಧುರಂಧರ್’ ನೋಡುವುದು ಎಂದು ಅವರು ಬರೆದಿದ್ದಾರೆ.

ಶ್ವೇತಾ ತಿವಾರಿ ಬೆಡ್‌ರೂಮ್‌ನಲ್ಲಿ ವಿಭಿನ್ನ ಲುಕ್‌ಗಳಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದು, ಅವುಗಳನ್ನು ಹಂಚಿಕೊಂಡಿದ್ದಾರೆ. ಅವರು ಈ ಫೋಟೋಗಳನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅವರ ಹ್ಯಾಪಿ ಮೂಡ್‌ ಚಿತ್ರಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತದೆ. ಫೋಟೋಶೂಟ್‌ನಲ್ಲಿ ಶ್ವೇತಾ ತಿವಾರಿ ಫ್ರೆಶ್‌ನೆಶ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಕ್ಯಾಮೆರಾ ಮುಂದೆ ಅವರ ಆತ್ಮವಿಶ್ವಾಸ ಮತ್ತು ಸೌಂದರ್ಯ ಅಭಿಮಾನಿಗಳನ್ನು ಸೆಳೆದಿದೆ. ಈ ಫೋಟೋಗಳಲ್ಲಿ, ಅವರು ತಮ್ಮ ಸಮಯವನ್ನು ಆನಂದಿಸುತ್ತಿರುವುದನ್ನು ಕಾಣಬಹುದು.

https://www.instagram.com/p/DUPpSyTiHr8/?igsh=NjFocjZxMGZ2Z2J6 https://www.newsics.com/2026/02/04/three-sisters-commit-suicide-due-to-online-game-addiction/
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026