LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೈಸೂರು ಸ್ಯಾಂಡಲ್ ಸೋಪ್‌ಗೆ ರಾಯಭಾರಿಯಾಗಿ ನಟಿ ತಮನ್ನಾ ನೇಮಕ; ಸಾಮಾಜಿಕ ಜಾಲತಾಣದಲ್ಲಿ ಟೀಕೆ

ಬೆಂಗಳೂರು: ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಕರ್ನಾಟಕದ ಸರ್ಕಾರದ ಒಡೆತನದಲ್ಲಿರುವ ಮೈಸೂರು ಸ್ಯಾಂಡಲ್ ಸೋಪ್‌ಗೆ ಹೊಸ ರಾಯಭಾರಿಯಾಗಿ ನೇಮಕ ಮಾಡಲಾಗಿದೆ.

ಈ ಬ್ರ‍್ಯಾಂಡ್‌ಗೆ ಪ್ರಚಾರ ರಾಯಭಾರಿ ಆಗಿ ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರು ನೇಮಕವಾಗಿರುವುದು ವಿಶೇಷ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಪ್ರಾರಂಭವಾಗಿದ್ದು, ತಮನ್ನಾ ಬದಲು ಕನ್ನಡದ ನಟಿಯರನ್ನೇ ಆಯ್ಕೆ ಮಾಡಿಕೊಳ್ಳಬಹುದಿತ್ತಲ್ಲ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈಗಾಗಲೇ ಮೈಸೂರು ಸ್ಯಾಂಡಲ್‌ಸೋಪ್ ತಮನ್ನಾ ಭಾಟಿಯಾ ಜೊತೆ ಒಪ್ಪಂದಕ್ಕೆ ಸಹಿ ಹಾಕಿದೆ. ಎರಡು ವರ್ಷಗಳ ಕಾಲ ತಮನ್ನಾ ಜೊತೆ ಕರ್ನಾಟಕ ಸರ್ಕಾರ ಒಪ್ಪಂದ ಇರಲಿದೆ. ಇದಕ್ಕಾಗಿ ನಟಿಗೆ ಬರೋಬ್ಬರಿ 6.20 ಕೋಟಿ ರೂಪಾಯಿ ನೀಡಲಾಗಿದೆ ಎಂಬ ಸುತ್ತೋಲೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೀಪಿಕಾ ಪಡುಕೋಣೆ ಅವರು ಕರ್ನಾಟಕದಿಂದ ಬಾಲಿವುಡ್‌ಗೆ ಹೋದವರು. ಕನ್ನಡದಲ್ಲಿ ಈ ರೀತಿ ಸಾಕಷ್ಟು ನಟಿಯರು ಇದ್ದಾರೆ. ಅವರಲ್ಲಿ ಒಬ್ಬರನ್ನು ಆಯ್ಕೆ ಮಾಡಿಕೊಳ್ಳಬಹುದಿತ್ತು. ಕನ್ನಡದ ನಟಿಯರು ಸಿಗಲಿಲ್ಲವಾ? ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026